ಮೆಟ್ರೊ ಪ್ರಯಾಣ ದರ ಏರಿಕೆಗೆ ರಾಜ್ಯವೇ ಹೊಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಮೆಟ್ರೊ ರೈಲು ಯೋಜನೆಗೆ ಕೇಂದ್ರದ ಸಹಭಾಗಿತ್ವ ಇದ್ದರೂ, ದರ ಏರಿಕೆ ಪ್ರಸ್ತಾವ ಸಲ್ಲಿಸಿದ್ದೇ ಕರ್ನಾಟಕ. ಈ ಗೊಂದಲಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.Last Updated 15 ಫೆಬ್ರುವರಿ 2025, 15:53 IST