ವಿವಿಧ ಬೇಡಿಕೆಗಳಿಗೆ ಆಗ್ರಹ: ರೈತ ಸಂಘಟನೆಗಳಿಂದ ಡಿ.6ರಿಂದ ಉಪವಾಸ ಸತ್ಯಾಗ್ರಹ
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ನೇತೃತ್ವದಲ್ಲಿ ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳು ಬೆಂಗಳೂರಿನ ಸ್ವಾತಂತ್ರLast Updated 3 ಡಿಸೆಂಬರ್ 2024, 11:19 IST