ಚುನಾವಣೆ ಜಪ, ಯೋಗ ದಿನದ ನೆಪದಲ್ಲಿ ರಾಜ್ಯಕ್ಕೆ ಬಂದ ಮೋದಿ: ಕೋಡಿಹಳ್ಳಿ ಆರೋಪ
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದಿರುವುದು ಯೋಗ ಮಾಡಲು ಅಲ್ಲ, ಅವರು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ದೃಷ್ಟಿ ಇಟ್ಟುಕೊಂಡು ಬಂದಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದರು.Last Updated 20 ಜೂನ್ 2022, 13:55 IST