ಬೆಳೆ ಸಾಲ ಮನ್ನಾ ಪ್ರಮಾಣ ಪತ್ರ ಆನ್‌ಲೈನ್‌ನಲ್ಲಿ ಲಭ್ಯ
ಡಿಜಿಟಲ್ ಸಹಿ ಇರುವ ಬೆಳೆ ಸಾಲ ಮನ್ನಾ ಪ್ರಮಾಣ ಪತ್ರ ಆನ್‌ಲೈನ್‌ನಲ್ಲಿ ಲಭ್ಯವಿದ್ದು, ರೈತರು ತಮ್ಮ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ ಪ್ರಮಾಣ ಪತ್ರ ಪಡೆದುಕೊಳ್ಳಬಹುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.Last Updated 31 ಡಿಸೆಂಬರ್ 2018, 18:27 IST