ರೈತರ ದಿನಾಚರಣೆ, ಸನ್ಮಾನ ಡಿಸೆಂಬರ್ 27ರಂದು
ಜಿಲ್ಲಾ ಮಟ್ಟದ ರೈತ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ 11ಕ್ಕೆ ಇಲ್ಲಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ, ಪ್ರಗತಿಪರ ರೈತರು, ಪ್ರತಿಭಾವಂತ ರೈತ ಕುಟುಂಬದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಿಳಿಸಿದೆ.Last Updated 25 ಡಿಸೆಂಬರ್ 2024, 16:20 IST