ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

Farmers suicide

ADVERTISEMENT

ಮಹಾರಾಷ್ಟ್ರ: ಈ ವರ್ಷ 1,267 ರೈತರ ಆತ್ಮಹತ್ಯೆ

ಮಹಾರಾಷ್ಟ್ರದಲ್ಲಿ ಈ ವರ್ಷದ ಜನವರಿಯಿಂದ ಜುಲೈವರೆಗೆ 1,267 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಅಮರಾವತಿ ಆಡಳಿತ ವಿಭಾಗದ ಜಿಲ್ಲೆಗಳಲ್ಲಿ 557 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಜುಲೈ 2024, 11:02 IST
ಮಹಾರಾಷ್ಟ್ರ: ಈ ವರ್ಷ 1,267 ರೈತರ ಆತ್ಮಹತ್ಯೆ

ಮಹಾರಾಷ್ಟ್ರ: 6 ತಿಂಗಳಲ್ಲಿ 557 ರೈತರ ಆತ್ಮಹತ್ಯೆ

ಅಮರಾವತಿ ವಿಭಾಗೀಯ ಆಯುಕ್ತರ ವರದಿಯಲ್ಲಿ ಉಲ್ಲೇಖ
Last Updated 10 ಜುಲೈ 2024, 15:31 IST
ಮಹಾರಾಷ್ಟ್ರ: 6 ತಿಂಗಳಲ್ಲಿ 557 ರೈತರ ಆತ್ಮಹತ್ಯೆ

ರೈತ ಸಮುದಾಯಕ್ಕೆ ‘ಆತ್ಮಹತ್ಯೆಯ ದೌರ್ಭಾಗ್ಯ’ ನೀಡಿದ ಕಾಂಗ್ರೆಸ್‌: ಬಿಜೆಪಿ ಕಿಡಿ

ರಾಜ್ಯದಲ್ಲಿ 15 ತಿಂಗಳಲ್ಲಿ ನಡೆದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರದ ರೈತ ವಿರೋಧಿ ನೀತಿಯಿಂದ ನೊಂದು ರೈತ ಸಮುದಾಯ ಆತ್ಮಹತ್ಯೆಯ ಹಾದಿ ಹಿಡಿದಿದೆ ಎಂದು ವಾಗ್ದಾಳಿ ನಡೆಸಿದೆ.
Last Updated 8 ಜುಲೈ 2024, 10:58 IST
ರೈತ ಸಮುದಾಯಕ್ಕೆ ‘ಆತ್ಮಹತ್ಯೆಯ ದೌರ್ಭಾಗ್ಯ’ ನೀಡಿದ ಕಾಂಗ್ರೆಸ್‌: ಬಿಜೆಪಿ ಕಿಡಿ

ಮೈಸೂರು ಜಿಲ್ಲೆ: ‘ಬರ’ದ ವರ್ಷದಲ್ಲಿ 63 ರೈತರ ಆತ್ಮಹತ್ಯೆ

ಈವರೆಗೆ 27 ಪ್ರಕರಣಗಳಲ್ಲಷ್ಟೆ ಸರ್ಕಾರದಿಂದ ಪರಿಹಾರ
Last Updated 1 ಜೂನ್ 2024, 7:37 IST
ಮೈಸೂರು ಜಿಲ್ಲೆ: ‘ಬರ’ದ ವರ್ಷದಲ್ಲಿ 63 ರೈತರ ಆತ್ಮಹತ್ಯೆ

ಸಾಲಬಾಧೆ: 45 ರೈತರು ಆತ್ಮಹತ್ಯೆ

ಕೋವಿಡ್ ಬಳಿಕ ಹೆಚ್ಚುತ್ತಿರುವ ಅನ್ನದಾತರ ಆತ್ಮಹತ್ಯೆ ಘಟನೆ
Last Updated 25 ಮೇ 2024, 7:04 IST
fallback

ರಾಜ್ಯದಲ್ಲಿ 10 ತಿಂಗಳಲ್ಲಿ 692 ರೈತರ ಆತ್ಮಹತ್ಯೆ

2023ರ ಏಪ್ರಿಲ್‌ನಿಂದ 2024ರ ಜನವರಿ ಮಧ್ಯದ ಅವಧಿಯಲ್ಲಿ ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಧಿಕ ಸಂಖ್ಯೆಯ ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ.
Last Updated 25 ಫೆಬ್ರುವರಿ 2024, 23:40 IST
ರಾಜ್ಯದಲ್ಲಿ 10 ತಿಂಗಳಲ್ಲಿ 692 ರೈತರ ಆತ್ಮಹತ್ಯೆ

ರೈತರದ್ದು ಆತ್ಮಹತ್ಯೆಯಲ್ಲ, ಹತ್ಯೆ: ಹೋರಾಟಗಾರ್ತಿ ಮೇಧಾ ಪಾಟ್ಕರ್

ದೇಶದಲ್ಲಿ ನಿತ್ಯ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರದ್ದು ಆತ್ಮಹತ್ಯೆಯಲ್ಲ, ಹತ್ಯೆ ಎಂದು ಹೋರಾಟಗಾರ್ತಿ ಮೇಧಾ ಪಾಟ್ಕರ್ ಆರೋಪಿಸಿದರು.
Last Updated 13 ಜನವರಿ 2024, 10:21 IST
ರೈತರದ್ದು ಆತ್ಮಹತ್ಯೆಯಲ್ಲ, ಹತ್ಯೆ: ಹೋರಾಟಗಾರ್ತಿ ಮೇಧಾ ಪಾಟ್ಕರ್
ADVERTISEMENT

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ? -ಡಿಕೆಶಿ

‘ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಯಾರಾದರೂ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.
Last Updated 6 ಸೆಪ್ಟೆಂಬರ್ 2023, 15:21 IST
ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ
ರೈತರು ಎನ್ನಲಾಗುತ್ತದೆಯೇ? -ಡಿಕೆಶಿ

ಸರ್ಕಾರದ್ದು ರೈತ ವಿರೋಧಿ ಮನಸ್ಥಿತಿ: ಬೊಮ್ಮಾಯಿ

'ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಹೆಚ್ಚಿಗೆ ಮಾಡಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಾಗಿ ಸಚಿವ ಶಿವಾನಂದ ಪಾಟೀಲ ಹೇಳಿರುವುದು ರೈತ ವಿರೋಧಿ ಮನಸ್ಥಿತಿ ತೋರಿಸುತ್ತದೆ' ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
Last Updated 6 ಸೆಪ್ಟೆಂಬರ್ 2023, 15:18 IST
ಸರ್ಕಾರದ್ದು ರೈತ ವಿರೋಧಿ ಮನಸ್ಥಿತಿ: ಬೊಮ್ಮಾಯಿ

ಸಿದ್ದರಾಮಯ್ಯ ಅವರೇ, ಏಳಿ ಎದ್ದೇಳಿ.. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ: ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಏಳಿ ಎದ್ದೇಳಿ ನಿದ್ದೆಯಿಂದ ಹೊರ ಬನ್ನಿ ಎಂದು ಬಿಜೆಪಿ ಲೇವಡಿ ಮಾಡಿದೆ.
Last Updated 5 ಸೆಪ್ಟೆಂಬರ್ 2023, 10:33 IST
ಸಿದ್ದರಾಮಯ್ಯ ಅವರೇ, ಏಳಿ ಎದ್ದೇಳಿ.. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ: ಬಿಜೆಪಿ
ADVERTISEMENT
ADVERTISEMENT
ADVERTISEMENT