ಶಿಡ್ಲಘಟ್ಟ|ರೈತರಿಗೆ ಪಂಪ್, ಮೋಟಾರ್ ವಿತರಣೆ
ಕೆಲ ಆಡಳಿತಾತ್ಮಕ ಹಾಗೂ ತಾಂತ್ರಿಕ ಕಾರಣಗಳಿಂದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಪಂಪ್ ವಿತರಣೆ ವಿಳಂಬವಾಗಿದೆ. ಇದೀಗ ಎಲ್ಲವೂ ಬಗೆಹರಿದಿದ್ದು ರೈತರಿಗೆ ವಿತರಿಸಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.Last Updated 15 ಮೇ 2025, 13:24 IST