BJP, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ದಾಳಿ:200 ವರ್ಷದ ಹಳೆಯ ಸಮಾಧಿಗೆ ಹಾನಿ
Fatehpur Incident: ಫತೇಹ್‌ಪುರ ಜಿಲ್ಲೆಯಲ್ಲಿರುವ 200 ವರ್ಷದ ಹಳೆಯ ‘ಮಕ್‌ಬಾರ’ (ಸಮಾಧಿ) ಹಾಗೂ ಎರಡು ‘ಮಜಾರ್’ (ದೇಗುಲ)ಗಳನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸೋಮವಾರ ಹಾನಿಗೊಳಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.Last Updated 12 ಆಗಸ್ಟ್ 2025, 5:06 IST