ಮಾನವ–ಪ್ರಾಣಿ ಸಂಘರ್ಷ ತಡೆಗೆ ಆ್ಯಪ್
ಅರಣ್ಯ ವ್ಯಾಪ್ತಿ ಪ್ರದೇಶದಲ್ಲಿ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ತಡೆಯುವುದು ಹಾಗೂ ಪ್ರಾಣಿಗಳ ಬೇಟೆಯಾಡುವುದನ್ನು ನಿಯಂತ್ರಿಸಲು ನೆರವಾಗುವ ಮೊಬೈಲ್ ಆ್ಯಪ್ ಅನ್ನು ಬೆಂಗಳೂರಿನ ಸಿಎಂಆರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.Last Updated 1 ಜನವರಿ 2019, 19:30 IST