ತೆರಿಗೆ ವಂಚನೆ: 'ಗೇಮ್ ಚೇಂಜರ್' ನಿರ್ಮಾಪಕ ದಿಲ್ ರಾಜು ನಿವಾಸದ ಮೇಲೆ IT ದಾಳಿ
ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ (FDC) ಅಧ್ಯಕ್ಷ ಹಾಗೂ ನಿರ್ಮಾಪಕ ದಿಲ್ ರಾಜು ಹಾಗೂ ಇತರರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಮಂಗಳವಾರ) ಶೋಧ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.Last Updated 21 ಜನವರಿ 2025, 7:35 IST