ಫೆಡರಲ್ ಬ್ಯಾಂಕ್ ವಿದ್ಯಾರ್ಥಿ ವೇತನ: ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
Education Support: ಫೆಡರಲ್ ಬ್ಯಾಂಕ್ 2025–26ನೇ ಶೈಕ್ಷಣಿಕ ವರ್ಷಕ್ಕೆ ಹಾರ್ಮಿಸ್ ಸ್ಮಾರಕ ಪ್ರತಿಷ್ಠಾನದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ವೃತ್ತಿಪರ ಹಾಗೂ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ₹1 ಲಕ್ಷ ಸಹಾಯ ಸಿಗಲಿದೆ.Last Updated 7 ನವೆಂಬರ್ 2025, 9:15 IST