ಸಿದ್ಧಾರೂಢಸ್ವಾಮಿ ರೈಲು ನಿಲ್ದಾಣ| ಮಗುವಿಗೆ ಹಾಲುಣಿಸುವ ತಾಯಂದಿರ ಕೊಠಡಿ ಉದ್ಘಾಟನೆ
ಪ್ರಯಾಣದ ಸಂದರ್ಭದಲ್ಲಿ ಮಗುವಿಗೆ ಹಾಲುಣಿಸುವ ತಾಯಂದಿರ ಅನುಕೂಲಕ್ಕಾಗಿ ಇಲ್ಲಿನ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಹಾಲುಣಿಸುವ ಎರಡು ಕೊಠಡಿ ತೆರೆಯಲಾಗಿದೆ. ಸುರಕ್ಷಿತ ಮತ್ತು ಖಾಸಗಿ ಸ್ಥಳಾವಕಾಶ ಒದಗಿಸುವ ನಿಟ್ಟಿನಲ್ಲಿ ಮೊದಲಬಾರಿಗೆ ರೈಲು ನಿಲ್ದಾಣದಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆLast Updated 18 ಸೆಪ್ಟೆಂಬರ್ 2022, 11:28 IST