ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Fees Hike

ADVERTISEMENT

ಎಂಜಿನಿಯರಿಂಗ್‌ ಕೋರ್ಸ್‌ ಶೇ 10ರಷ್ಟು ಶುಲ್ಕ ಹೆಚ್ಚಳ?

ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶ ಶುಲ್ಕವು ಈ ವರ್ಷದಿಂದ ಹೆಚ್ಚಳವಾಗುವ ಸಾಧ್ಯತೆಯಿದೆ.
Last Updated 15 ಜೂನ್ 2022, 20:00 IST
ಎಂಜಿನಿಯರಿಂಗ್‌ ಕೋರ್ಸ್‌ ಶೇ 10ರಷ್ಟು ಶುಲ್ಕ ಹೆಚ್ಚಳ?

ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು: ಶುಲ್ಕ ಹೆಚ್ಚಳ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ರಾಜ್ಯ ಸರ್ಕಾರ ₹ 10 ಸಾವಿರ ಶುಲ್ಕ ಹೆಚ್ಚಿಸಿದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಿಗೆ ವಿದ್ಯಾರ್ಥಿಗಳು ಒಟ್ಟು ₹ 23,810 ಪಾವತಿ ಮಾಡಬೇಕಿತ್ತು. ಶುಲ್ಕ ಪರಿಷ್ಕರಿಸಿರುವುದರಿಂದ ವಿದ್ಯಾರ್ಥಿಗಳು ₹ 33,810 ಪಾವತಿಸಬೇಕಿದೆ.
Last Updated 2 ಡಿಸೆಂಬರ್ 2021, 20:08 IST
ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು: ಶುಲ್ಕ ಹೆಚ್ಚಳ

ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ: ಸಚಿವ ಅಶ್ವತ್ಥನಾರಾಯಣ

ಪ್ರಸಕ್ತ ವರ್ಷ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
Last Updated 29 ಸೆಪ್ಟೆಂಬರ್ 2021, 17:58 IST
ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ: ಸಚಿವ ಅಶ್ವತ್ಥನಾರಾಯಣ

ಸರ್ಕಾರದ ಆದೇಶ ಉಲ್ಲಂಘಿಸಿ ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಕ್ರಮ: ಬಿ.ಸಿ.ನಾಗೇಶ್

ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಶುಲ್ಕವನ್ನು ವಸೂಲಿ ಮಾಡಿದರೆ, ಅಂತಹ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
Last Updated 1 ಸೆಪ್ಟೆಂಬರ್ 2021, 20:49 IST
ಸರ್ಕಾರದ ಆದೇಶ ಉಲ್ಲಂಘಿಸಿ ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಕ್ರಮ: ಬಿ.ಸಿ.ನಾಗೇಶ್

ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಪರಿಷ್ಕರಣೆಗೆ ಸಭೆ: ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಪರಿಷ್ಕರಣೆಗೆ ಮನವಿ ಮಾಡಿದ್ದು, ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದರು.
Last Updated 30 ಆಗಸ್ಟ್ 2021, 19:45 IST
ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಪರಿಷ್ಕರಣೆಗೆ ಸಭೆ: ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಪಿಯು ಕಾಲೇಜುಗಳಿಂದ ಶುಲ್ಕ ಹೆಚ್ಚಳ

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ
Last Updated 8 ಜೂನ್ 2020, 11:45 IST
ಪಿಯು ಕಾಲೇಜುಗಳಿಂದ ಶುಲ್ಕ ಹೆಚ್ಚಳ

‘ಶಿಕ್ಷಕರ ಸಂಬಳಕ್ಕೆ ಶಾಲಾ ಶುಲ್ಕ ಹೆಚ್ಚಳ ಅನಿವಾರ್ಯ’

ರಾಜ್ಯ ಸರ್ಕಾರ ನಿಗದಿಪಡಿಸಿರುವ ವೇತನವನ್ನೆ ಶಿಕ್ಷಕರಿಗೆ ಕಡ್ಡಾಯವಾಗಿ ನೀಡಬೇಕೆಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಶಿಕ್ಷಣ ಇಲಾಖೆ ಮುಂದಾದರೆ ಮಕ್ಕಳ ಶಾಲಾ ಶುಲ್ಕವನ್ನು ಹೆಚ್ಚಿಸಲು ಅನುದಾನರಹಿತ ಶಾಲೆಗಳ ಒಕ್ಕೂಟ ನಿರ್ಧರಿಸಿದೆ.
Last Updated 13 ಏಪ್ರಿಲ್ 2019, 20:00 IST
‘ಶಿಕ್ಷಕರ ಸಂಬಳಕ್ಕೆ ಶಾಲಾ ಶುಲ್ಕ ಹೆಚ್ಚಳ ಅನಿವಾರ್ಯ’
ADVERTISEMENT
ADVERTISEMENT
ADVERTISEMENT
ADVERTISEMENT