ಕಿಟೆಲ್ ಜೀವನ ಸಾಕ್ಷ್ಯಚಿತ್ರದಲ್ಲಿ ಸೆರೆ: ಜುಲೈ 27ರಂದು ಪ್ರದರ್ಶನ
Kittel Life Film: ದೊಮ್ಮಲೂರಿನಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರವು (ಬಿಐಸಿ) ಇದೇ 27ರಂದು ಬೆಳಿಗ್ಗೆ 11 ಗಂಟೆಗೆ ‘ಅರಿವು ಮತ್ತು ಗುರುವು’ ಸಾಕ್ಷ್ಯಚಿತ್ರ ಪ್ರದರ್ಶನ ಹಮ್ಮಿಕೊಂಡಿದೆ. ಈ ಸಾಕ್ಷ್ಯಚಿತ್ರವು ನಿಘಂ...Last Updated 24 ಜುಲೈ 2025, 16:05 IST