ಏಷ್ಯಾ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್: ಪ್ರಶಸ್ತಿಗೆ 16 ತಂಡಗಳ ಪೈಪೋಟಿ
18 ವರ್ಷದೊಳಗಿನ ಮಹಿಳಾ ಫಿಬಾ ಏಷ್ಯನ್ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ ಇದೇ 5 ರಿಂದ 11ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಆತಿಥೇಯ ಭಾರತ ಒಳಗೊಂಡಂತೆ 16 ತಂಡಗಳು ಪೈಪೋಟಿ ನಡೆಸಲಿವೆ.Last Updated 2 ಸೆಪ್ಟೆಂಬರ್ 2022, 20:28 IST