womens world cup|ವಿಶ್ವಕಪ್ ಕಿರೀಟ ಗೆದ್ದ ಭಾರತದ ವನಿತೆಯರು:ಶುಭ ಕೋರಿದ ತಾರೆಯರು
Women Cricket World Cup: ಭಾರತ ಮಹಿಳಾ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಮೊದಲ ವಿಶ್ವಕಪ್ ಕಿರೀಟ ಗೆದ್ದಿದೆ. ಅಶ್ವಿನಿ ಪುನೀತ್ ರಾಜಕುಮಾರ್, ರಿಷಬ್ ಶೆಟ್ಟಿ, ಸುನೀಲ್ ಶೆಟ್ಟಿ, ಪ್ರೀತಿ ಜಿಂಟಾ, ಮಮ್ಮುಟಿ ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿದರು.Last Updated 3 ನವೆಂಬರ್ 2025, 7:02 IST