UPI ಪಾವತಿಗೆ GST ಇಲ್ಲ, ವದಂತಿಗೆ ಕಿವಿಗೊಡಬೇಡಿ: ಹಣಕಾಸು ಸಚಿವಾಲಯ
ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಪಾವತಿ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸುವ ಯಾವುದೇ ಪ್ರಸ್ತಾವವು ಕೇಂದ್ರ ಸರ್ಕಾರದ ಮುಂದಿಲ್ಲ. ಹಾಗಾಗಿ, ಗ್ರಾಹಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಕೇಂದ್ರ ಹಣಕಾಸು ಸಚಿವಾಲಯವು ಸ್ಪಷ್ಟನೆ ನೀಡಿದೆ. Last Updated 19 ಏಪ್ರಿಲ್ 2025, 14:51 IST