ಲಾಭ ಗಳಿಕೆಗೆ ಈಕ್ವಿಟಿ ಷೇರುಗಳ ಮಾರಾಟ: ಸಚಿವೆ ನಿರ್ಮಲಾ ಸೀತಾರಾಮನ್
ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಲಾಭ ಗಳಿಕೆಗಾಗಿ ದೇಶದ ಈಕ್ವಿಟಿ ಷೇರುಗಳ ಮಾರಾಟಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.Last Updated 17 ಫೆಬ್ರುವರಿ 2025, 13:28 IST