ಹಣಕಾಸು ವಲಯದಲ್ಲಿ ಕೃತಕ ಬುದ್ಧಿಮತ್ತೆಯ ನೈತಿಕ ಬಳಕೆ: 8 ಸದಸ್ಯರ ತಂಡ ರಚಿಸಿದ RBI
ಹಣಕಾಸು ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯನ್ನು (FREE-AI) ಜವಾಬ್ದಾರಿಯುತ ಹಾಗೂ ನೈತಿಕ ಬಳಕೆಗೆ ಅನುವಾಗುವಂತೆ ಚೌಕಟ್ಟು ಅಭಿವೃದ್ಧಿಪಡಿಸಲು ಎಂಟು ಸದಸ್ಯರ ಸಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗುರುವಾರ ರಚಿಸಿದೆ.Last Updated 26 ಡಿಸೆಂಬರ್ 2024, 13:50 IST