ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ಉಗುಳಿದರೆ ₹1,000 ದಂಡ
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ ₹1,000 ದಂಡ ವಿಧಿಸಬಹುದಾಗಿದೆ.Last Updated 30 ಮೇ 2025, 16:05 IST