ಸಿ.ಎಂ, ಡಿಸಿಎಂ ನಿವಾಸ ಸ್ಫೋಟಿಸುವ ಬೆದರಿಕೆ: ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ
CM Residence Threat: ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ತಮಿಳುನಾಡು ಡಿಜಿ-ಐಜಿಪಿ ಕಚೇರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Last Updated 14 ಅಕ್ಟೋಬರ್ 2025, 16:37 IST