ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಬಳಿ ಹೊತ್ತಿ ಉರಿದ ಕಾರು
Car Fire Incident: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ ಬಳಿ ಶುಕ್ರವಾರ ಬೆಳಿಗ್ಗೆ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದೆ. ಇದರಿಂದ ಈ ಮಾರ್ಗದಲ್ಲಿ ಸ್ವಲ್ಪಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.Last Updated 12 ಸೆಪ್ಟೆಂಬರ್ 2025, 14:38 IST