ಶನಿವಾರ, 17 ಜನವರಿ 2026
×
ADVERTISEMENT

Fire tragedy

ADVERTISEMENT

ಗೋವಾ ನೈಟ್‌ಕ್ಲಬ್‌ ದುರಂತ: ನೋವು ವ್ಯಕ್ತಪಡಿಸಿದ ಲೂತ್ರಾ; ನೆರವಿನ ಭರವಸೆ

Owner's Response: ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್‌ಕ್ಲಬ್ ದುರ್ಘಟನೆಯ ಕುರಿತು ಮಾಲೀಕ ಸೌರಭ್ ಲೂತ್ರಾ ತೀವ್ರ ಆಘಾತ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಸಹಾಯ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಎಫ್‌ಐಆರ್‌ ಕೂಡ ದಾಖಲಾಗಿದೆ.
Last Updated 8 ಡಿಸೆಂಬರ್ 2025, 15:57 IST
ಗೋವಾ ನೈಟ್‌ಕ್ಲಬ್‌ ದುರಂತ: ನೋವು ವ್ಯಕ್ತಪಡಿಸಿದ ಲೂತ್ರಾ; ನೆರವಿನ ಭರವಸೆ

ರಾಜಸ್ಥಾನ | ಬಸ್‌ಗೆ ಬೆಂಕಿ: 20 ಪ್ರಯಾಣಿಕರು ಸಜೀವ ದಹನ

Jaisalmer Tragedy: ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರು ಸಾವನ್ನಪ್ಪಿ, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಅಕ್ಟೋಬರ್ 2025, 17:21 IST
ರಾಜಸ್ಥಾನ | ಬಸ್‌ಗೆ ಬೆಂಕಿ: 20 ಪ್ರಯಾಣಿಕರು ಸಜೀವ ದಹನ

ರಾಜ್‌ಕೋಟ್‌ ಗೇಮ್‌ಜೋನ್‌ ಅಗ್ನಿದುರಂತ: ಎಸ್‌ಐಟಿ ಮಧ್ಯಂತರ ವರದಿ ಸಲ್ಲಿಕೆ

27 ಜನರ ಜೀವ ಬಲಿತೆಗೆದುಕೊಂಡ ರಾಜ್‌ಕೋಟ್‌ನ ಟಿಆರ್‌ಪಿ ಗೇಮ್‌ಜೋನ್‌ ಅಗ್ನಿ ದುರಂತದ ತನಿಖೆಗೆ ಗುಜರಾತ್‌ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ತನ್ನ ಮಧ್ಯಂತರ ವರದಿಯನ್ನು ಶುಕ್ರವಾರ ಗೃಹಖಾತೆ ರಾಜ್ಯ ಸಚಿವ ಹರ್ಷ್‌ ಸಾಂಘ್ವಿ ಅವರಿಗೆ ಸಲ್ಲಿಸಿದೆ.
Last Updated 21 ಜೂನ್ 2024, 15:01 IST
ರಾಜ್‌ಕೋಟ್‌ ಗೇಮ್‌ಜೋನ್‌ ಅಗ್ನಿದುರಂತ: ಎಸ್‌ಐಟಿ ಮಧ್ಯಂತರ ವರದಿ ಸಲ್ಲಿಕೆ

ಕುವೈತ್ ಅಗ್ನಿ ದುರಂತ: ಮೃತ ವಿಜಯಕುಮಾರ್ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ (40) ಅವರ ಕುಟುಂಬಕ್ಕೆ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಯಿಂದ ₹ 5 ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
Last Updated 18 ಜೂನ್ 2024, 16:27 IST
ಕುವೈತ್ ಅಗ್ನಿ ದುರಂತ: ಮೃತ ವಿಜಯಕುಮಾರ್ ಕುಟುಂಬಕ್ಕೆ ₹5 ಲಕ್ಷ ಪರಿಹಾರ

Kuwait fire |ವಿಜಯಕುಮಾರ ಮೃತದೇಹ ಸ್ವಗ್ರಾಮಕ್ಕೆ ಇಂದು: ಕಣ್ಣೀರ ಕಡಲಲ್ಲಿ ಕುಟುಂಬ

ಕುವೈತ್‌ ಅಗ್ನಿ ಅವಘಡದಲ್ಲಿ ಮೃತಪಟ್ಟ ವಿಜಯಕುಮಾರ ಮೃತದೇಹ ಸ್ವಗ್ರಾಮಕ್ಕೆ ಇಂದು
Last Updated 15 ಜೂನ್ 2024, 7:11 IST
Kuwait fire |ವಿಜಯಕುಮಾರ ಮೃತದೇಹ ಸ್ವಗ್ರಾಮಕ್ಕೆ ಇಂದು: ಕಣ್ಣೀರ ಕಡಲಲ್ಲಿ ಕುಟುಂಬ

ರಾಜ್‌ಕೋಟ್ ಅಗ್ನಿ ದುರಂತ | ಸಹಪಾಲುದಾರನ ಬಂಧನ: 10ಕ್ಕೇರಿದ ಬಂಧಿತರ ಸಂಖ್ಯೆ

ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ, ಗೇಮ್ ಝೋನ್‌ನ ಸಹ-ಪಾಲುದಾರನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 14 ಜೂನ್ 2024, 6:27 IST
ರಾಜ್‌ಕೋಟ್ ಅಗ್ನಿ ದುರಂತ | ಸಹಪಾಲುದಾರನ ಬಂಧನ: 10ಕ್ಕೇರಿದ ಬಂಧಿತರ ಸಂಖ್ಯೆ

ಕುವೈತ್ ಅಗ್ನಿದುರಂತ: ಕೊಚ್ಚಿನ್‌ಗೆ ಬಂದಿಳಿದ ಭಾರತೀಯರ ಮೃತದೇಹ ಹೊತ್ತ IAF ವಿಮಾನ

ಎರಡು ದಿನಗಳ ಹಿಂದೆ ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರಗಳನ್ನು ಹೊತ್ತ ಭಾರತೀಯ ವಾಯುಪಡೆಯ (ಐಎಎಫ್ ) ವಿಮಾನವು ಶುಕ್ರವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
Last Updated 14 ಜೂನ್ 2024, 5:43 IST
ಕುವೈತ್ ಅಗ್ನಿದುರಂತ: ಕೊಚ್ಚಿನ್‌ಗೆ ಬಂದಿಳಿದ ಭಾರತೀಯರ ಮೃತದೇಹ ಹೊತ್ತ IAF ವಿಮಾನ
ADVERTISEMENT

ಕುವೈತ್ ಅಗ್ನಿ ದುರಂತ | ಆಂಧ್ರದ ಮೂವರು ವಲಸೆ ಕಾರ್ಮಿಕರು ಸಾವು: APNRTS​

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ರಾಜ್ಯದ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.
Last Updated 14 ಜೂನ್ 2024, 4:42 IST
ಕುವೈತ್ ಅಗ್ನಿ ದುರಂತ | ಆಂಧ್ರದ ಮೂವರು ವಲಸೆ ಕಾರ್ಮಿಕರು ಸಾವು: APNRTS​

ದೆಹಲಿಯಲ್ಲಿ ಬೆಂಕಿ ದುರಂತ: ದಟ್ಟ ಹೊಗೆ, ಉಸಿರುಗಟ್ಟಿ ಇಬ್ಬರು ಸಹೋದರಿಯರು ಸಾವು

ಉತ್ತರ ದೆಹಲಿಯ ಸದರ್ ಬಜಾರ್ ಪ್ರದೇಶದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 2 ಏಪ್ರಿಲ್ 2024, 14:32 IST
ದೆಹಲಿಯಲ್ಲಿ ಬೆಂಕಿ ದುರಂತ: ದಟ್ಟ ಹೊಗೆ, ಉಸಿರುಗಟ್ಟಿ ಇಬ್ಬರು ಸಹೋದರಿಯರು ಸಾವು

ದೆಹಲಿ: ಪೇಂಟ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ, 11 ಮಂದಿ ಸಾವು

ದೆಹಲಿಯ ಹೊರವಲಯದ ಅಲಿಪುರದಲ್ಲಿರುವ ಬಣ್ಣ (ಪೇಂಟ್) ತಯಾರಿಕೆ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ಫೆಬ್ರುವರಿ 2024, 2:53 IST
ದೆಹಲಿ: ಪೇಂಟ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ, 11 ಮಂದಿ ಸಾವು
ADVERTISEMENT
ADVERTISEMENT
ADVERTISEMENT