ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Fireworks Factory

ADVERTISEMENT

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಫೆಬ್ರುವರಿ 2024, 9:17 IST
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ಅತ್ತಿಬೆಲೆ ಪಟಾಕಿ ದುರಂತ: ಅಕ್ರಮ ಮಳಿಗೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

ಅತ್ತಿಬೆಲೆ ಪಟಾಕಿ ದುರಂತದ‌ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುವುದು, ಮಳಿಗೆ ತೆರೆಯಲು ಅನುಮತಿ‌ ನೀಡಿದ್ದ ಎಲ್ಲ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ‌ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್ ಹೇಳಿದರು.
Last Updated 8 ಅಕ್ಟೋಬರ್ 2023, 5:32 IST
ಅತ್ತಿಬೆಲೆ ಪಟಾಕಿ ದುರಂತ: ಅಕ್ರಮ ಮಳಿಗೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

ಅತ್ತಿಬೆಲೆ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ. ಭಾನುವಾರ ಬೆಳಿಗ್ಗೆ 14ನೇ ಮೃತದೇಹ ಹೊರಗೆ ತೆಗೆದಿರುವ ಸಿಬ್ಬಂದಿ, ಆಸ್ಪತ್ರೆ ಸಾಗಿಸಿದ್ದಾರೆ.
Last Updated 8 ಅಕ್ಟೋಬರ್ 2023, 4:33 IST
ಅತ್ತಿಬೆಲೆ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಅತ್ತಿಬೆಲೆ ಪಟಾಕಿ ದುರಂತ: ಅಂಗಡಿ ಮಾಲೀಕ, ಮಗ ಬಂಧನ

ಅತ್ತಿಬೆಲೆ‌ ಪಟಾಕಿ ದುರಂತ ಪ್ರಕರಣ ದಾಖಲಿಸಿಕೊಂಡಿರುವ‌ ಪೊಲೀಸರು, ಬಾಲಾಜಿ ಟ್ರೇಡರ್ಸ್ ಮಳಿಗೆಯ ಮಾಲೀಕರಾದ ವಿ. ರಾಮಸ್ವಾಮಿ ರೆಡ್ಡಿ ಹಾಗೂ ರವಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.
Last Updated 8 ಅಕ್ಟೋಬರ್ 2023, 4:21 IST
ಅತ್ತಿಬೆಲೆ ಪಟಾಕಿ ದುರಂತ: ಅಂಗಡಿ ಮಾಲೀಕ, ಮಗ ಬಂಧನ

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮಾಲೀಕ ಸೇರಿ ಏಳು ಜನರು ಸಾವು

ತಮಿಳುನಾಡು ರಾಜಧಾನಿ ಚೆನ್ನೈನಿಂದ 190 ಕಿ.ಮೀ ದೂರದಲ್ಲಿರುವ ಕಡಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಮೃತಪಟ್ಟಿದ್ದು, ಇತರ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಸ್ಫೋಟದಲ್ಲಿ ಕಾರ್ಖಾನೆ ಮಾಲಿಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಸೆಪ್ಟೆಂಬರ್ 2020, 8:19 IST
ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮಾಲೀಕ ಸೇರಿ ಏಳು ಜನರು ಸಾವು

ಬುಧವಾರ, 5–10–1994

ಇಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದಾಗ ಅದರಲ್ಲಿ ಕೆಲಸ ಮಾಡುತ್ತಿದ್ದ ಹಲವು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಕನಿಷ್ಠ 29 ಕಾರ್ಮಿಕರು ಸತ್ತರು.
Last Updated 4 ಅಕ್ಟೋಬರ್ 2019, 20:00 IST
fallback
ADVERTISEMENT
ADVERTISEMENT
ADVERTISEMENT
ADVERTISEMENT