ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Fireworks Factory Blast

ADVERTISEMENT

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಫೆಬ್ರುವರಿ 2024, 9:17 IST
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ಅತ್ತಿಬೆಲೆ ಪಟಾಕಿ ದುರಂತ: ರಾಜ್ಯ ಸರ್ಕಾರದಿಂದ ವಿವರ ಕೇಳಿದ ಎನ್‌ಜಿಟಿ

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ
Last Updated 31 ಅಕ್ಟೋಬರ್ 2023, 14:40 IST
ಅತ್ತಿಬೆಲೆ ಪಟಾಕಿ ದುರಂತ: ರಾಜ್ಯ ಸರ್ಕಾರದಿಂದ ವಿವರ ಕೇಳಿದ ಎನ್‌ಜಿಟಿ

ಪಟಾಕಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು

ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ಮೃತಪಟ್ಟ 14 ಕೆಲಸಗಾರರು ತಮಿಳುನಾಡಿನ ಮೂಲದವರಾಗಿದ್ದು, ಅಲ್ಲಿನ ಸರ್ಕಾರ ಮೃತರ ಕುಟುಂಬಕ್ಕೆ ₹3 ಲಕ್ಷ ಪರಿಹಾರ ಘೋಷಿಸಿದೆ.
Last Updated 8 ಅಕ್ಟೋಬರ್ 2023, 7:17 IST
ಪಟಾಕಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು

ಅತ್ತಿಬೆಲೆ ಪಟಾಕಿ ದುರಂತ: ಅಕ್ರಮ ಮಳಿಗೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

ಅತ್ತಿಬೆಲೆ ಪಟಾಕಿ ದುರಂತದ‌ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುವುದು, ಮಳಿಗೆ ತೆರೆಯಲು ಅನುಮತಿ‌ ನೀಡಿದ್ದ ಎಲ್ಲ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ‌ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್ ಹೇಳಿದರು.
Last Updated 8 ಅಕ್ಟೋಬರ್ 2023, 5:32 IST
ಅತ್ತಿಬೆಲೆ ಪಟಾಕಿ ದುರಂತ: ಅಕ್ರಮ ಮಳಿಗೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

ಅತ್ತಿಬೆಲೆ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ. ಭಾನುವಾರ ಬೆಳಿಗ್ಗೆ 14ನೇ ಮೃತದೇಹ ಹೊರಗೆ ತೆಗೆದಿರುವ ಸಿಬ್ಬಂದಿ, ಆಸ್ಪತ್ರೆ ಸಾಗಿಸಿದ್ದಾರೆ.
Last Updated 8 ಅಕ್ಟೋಬರ್ 2023, 4:33 IST
ಅತ್ತಿಬೆಲೆ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಅತ್ತಿಬೆಲೆ ಪಟಾಕಿ ದುರಂತ: ಮೃತದೇಹಗಳ ಹಸ್ತಾಂತರ, ತಮಿಳುನಾಡಿಗೆ ಸಾಗಣೆ

ಕೃಷ್ಣಗಿರಿ ಜಿಲ್ಲಾಧಿಕಾರಿ ಸರಾಯ ಭೇಟಿ
Last Updated 8 ಅಕ್ಟೋಬರ್ 2023, 4:28 IST
ಅತ್ತಿಬೆಲೆ ಪಟಾಕಿ ದುರಂತ: ಮೃತದೇಹಗಳ ಹಸ್ತಾಂತರ, ತಮಿಳುನಾಡಿಗೆ ಸಾಗಣೆ

ಅತ್ತಿಬೆಲೆ ಪಟಾಕಿ ದುರಂತ: ಅಂಗಡಿ ಮಾಲೀಕ, ಮಗ ಬಂಧನ

ಅತ್ತಿಬೆಲೆ‌ ಪಟಾಕಿ ದುರಂತ ಪ್ರಕರಣ ದಾಖಲಿಸಿಕೊಂಡಿರುವ‌ ಪೊಲೀಸರು, ಬಾಲಾಜಿ ಟ್ರೇಡರ್ಸ್ ಮಳಿಗೆಯ ಮಾಲೀಕರಾದ ವಿ. ರಾಮಸ್ವಾಮಿ ರೆಡ್ಡಿ ಹಾಗೂ ರವಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.
Last Updated 8 ಅಕ್ಟೋಬರ್ 2023, 4:21 IST
ಅತ್ತಿಬೆಲೆ ಪಟಾಕಿ ದುರಂತ: ಅಂಗಡಿ ಮಾಲೀಕ, ಮಗ ಬಂಧನ
ADVERTISEMENT

ಅತ್ತಿಬೆಲೆ ಪಟಾಕಿ ದುರಂತ: ಆರು ವಿದ್ಯಾರ್ಥಿಗಳು ಸೇರಿ ಒಂದೇ ಊರಿನ ಎಂಟು ಮಂದಿ ಸಾವು

ಓದಿನೊಂದಿಗೆ ದುಡಿದು ತಮ್ಮ ಕುಟುಂಬದ ಮೇಲಿನ ಆರ್ಥಿಕ ಹೊರೆಯನ್ನು ಕೊಂಚವಾದರೂ ತಗ್ಗಿಸಬೇಕೆಂಬ ಆಸೆಯೊಂದಿಗೆ ಪಟಾಕಿ ಮಳಿಗೆಯಲ್ಲಿ ಅರೆಕಾಲಿಕ ಕೆಲಸಕ್ಕೆ ಬಂದಿದ್ದ ಎಳೆಯ ಜೀವಗಳ ಶನಿವಾರ ನಡೆದ ದುರಂತದಲ್ಲಿ ಪ್ರಾಣಬಿಟ್ಟಿವೆ.
Last Updated 8 ಅಕ್ಟೋಬರ್ 2023, 2:58 IST
ಅತ್ತಿಬೆಲೆ ಪಟಾಕಿ ದುರಂತ: ಆರು ವಿದ್ಯಾರ್ಥಿಗಳು ಸೇರಿ ಒಂದೇ ಊರಿನ ಎಂಟು ಮಂದಿ ಸಾವು

ಸಂಪಾದಕೀಯ: ಬೆಂಕಿ ಅವಘಡ– ಪಟಾಕಿ ಸ್ಫೋಟ; ಸಂಘಟಿತ ಮುನ್ನೆಚ್ಚರಿಕೆ ಅಗತ್ಯ

ಸ್ವಯಂಶಿಸ್ತು ನಾಗರಿಕರಿಗೂ ಬೇಕು, ವ್ಯಾಪಾರಿಗಳಿಗೂ ಬೇಕು. ಕಾನೂನು ಕ್ರಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಸರ್ಕಾರಿ ಸಂಸ್ಥೆಗಳು ನಿಗಾ ವಹಿಸಬೇಕು
Last Updated 24 ಸೆಪ್ಟೆಂಬರ್ 2021, 23:28 IST
ಸಂಪಾದಕೀಯ: ಬೆಂಕಿ ಅವಘಡ– ಪಟಾಕಿ ಸ್ಫೋಟ; ಸಂಘಟಿತ ಮುನ್ನೆಚ್ಚರಿಕೆ ಅಗತ್ಯ

ಚಾಮರಾಜಪೇಟೆ ಸ್ಫೋಟ ಪ್ರಕರಣ: ಮತ್ತೊಬ್ಬ ಸಾವು

ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿ ಸಂಭವಿಸಿದ್ದ ಪಟಾಕಿ ಸ್ಫೋಟದಲ್ಲಿ ತೀವ್ರ ಗಾಯಗೊಂಡಿದ್ದ ರಂಗಸ್ವಾಮಿ ಅಲಿಯಾಸ್ ಅಂಬೂಸ್ವಾಮಿ (72) ಎಂಬುವರು ಶುಕ್ರವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.
Last Updated 24 ಸೆಪ್ಟೆಂಬರ್ 2021, 22:53 IST
ಚಾಮರಾಜಪೇಟೆ ಸ್ಫೋಟ ಪ್ರಕರಣ: ಮತ್ತೊಬ್ಬ ಸಾವು
ADVERTISEMENT
ADVERTISEMENT
ADVERTISEMENT