ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Firing

ADVERTISEMENT

ನಿಹಾಂಗರಿಂದ ಅಪ್ರಚೋದಿತ ಗುಂಡಿನ ದಾಳಿ: ಒಬ್ಬ ಸಾವು, ನಾಲ್ವರು ಪೊಲೀಸರಿಗೆ ಗಾಯ

ಪಂಜಾಬ್‌ನ ಕಪೂರ್ತಲಾದಲ್ಲಿ ಗುರುವಾರ ನಿಹಾಂಗ್‌ ಪಂಥದ ಗುಂಪೊಂದು ಅಪ್ರಚೋದಿತವಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಮೃತಪಟ್ಟು, ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.
Last Updated 23 ನವೆಂಬರ್ 2023, 23:51 IST
ನಿಹಾಂಗರಿಂದ ಅಪ್ರಚೋದಿತ ಗುಂಡಿನ ದಾಳಿ: ಒಬ್ಬ ಸಾವು, ನಾಲ್ವರು ಪೊಲೀಸರಿಗೆ ಗಾಯ

ರೈಲಿನಲ್ಲಿ ಗುಂಡಿನ ದಾಳಿ: ಆರ್‌ಪಿಎಫ್ ಕಾನ್‌ಸ್ಟೆಬಲ್ ಸೇವೆಯಿಂದ ವಜಾ

ಕಳೆದ ತಿಂಗಳು ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್‌ ಸಿಂಗ್ ಚೌಧರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
Last Updated 17 ಆಗಸ್ಟ್ 2023, 4:37 IST
ರೈಲಿನಲ್ಲಿ ಗುಂಡಿನ ದಾಳಿ: ಆರ್‌ಪಿಎಫ್ ಕಾನ್‌ಸ್ಟೆಬಲ್ ಸೇವೆಯಿಂದ ವಜಾ

ರೈಲಿನಲ್ಲಿ ಗುಂಡಿನ ದಾಳಿ: ನ್ಯಾಯಾಂಗ ಬಂಧನಕ್ಕೆ ಆರೋಪಿ

ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ರೈಲ್ವೆ ಸುರಕ್ಷತಾ ಪಡೆಯ (ಆರ್‌ಪಿಎಫ್‌) ಕಾನ್‌ಸ್ಟೆಬಲ್‌ ಚೇತನ್‌ ಸಿಂಗ್‌ ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 11 ಆಗಸ್ಟ್ 2023, 15:28 IST
ರೈಲಿನಲ್ಲಿ ಗುಂಡಿನ ದಾಳಿ: ನ್ಯಾಯಾಂಗ ಬಂಧನಕ್ಕೆ ಆರೋಪಿ

ತೀಸ್‌ ಹಜಾರಿ ಕೋರ್ಟ್‌ ಆವರಣದಲ್ಲಿ ಗಾಳಿಯಲ್ಲಿ ಗುಂಡು

ತೀಸ್‌ ಹಜಾರಿ ನ್ಯಾಯಾಲಯದ ಆವರಣದಲ್ಲಿ ಬುಧವಾರ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ನಡೆದಿದೆ. ವಕೀಲರ ಎರಡು ಗುಂಪುಗಳು ಕೃತ್ಯದಲ್ಲಿ ಭಾಗಿಯಾಗಿದ್ದು, ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 5 ಜುಲೈ 2023, 15:57 IST
ತೀಸ್‌ ಹಜಾರಿ ಕೋರ್ಟ್‌ ಆವರಣದಲ್ಲಿ ಗಾಳಿಯಲ್ಲಿ ಗುಂಡು

ಈದ್ ಯುದ್ಧ ವಿರಾಮ ಮೀರಿ ಸುಡಾನ್‌ನಲ್ಲಿ ಭಾರಿ ಗುಂಡಿನ ಚಕಮಕಿ, ಸ್ಫೋಟ

ಸುಡಾನ್ ಸೇನಾ ಮುಖ್ಯಸ್ಥ ಅಬ್ದುಲ್ ಫತಾಹ್ ಬೆಂಬಲಿತ ಸೇನಾ ಪಡೆ ಮತ್ತು ಉಪ ಸೇನಾ ಮುಖ್ಯಸ್ಥ ಮೊಹಮ್ಮದ್ ಹಮ್ದಾನ್ ಡಾಗ್ಲೊ ನೇತೃತ್ವದ ಪ್ಯಾರಾ ಮಿಲಿಟರಿ ಪಡೆಗಳ ನಡುವೆ ಕಳೆದ ಶನಿವಾರ ಸಂಘರ್ಷ ಆರಂಭವಾದಾಗಿನಿಂದ ನಡೆದ ಗುಂಡಿನ ಚಕಮಕಿಯಲ್ಲಿ ಈವರಗೆ ಕನಿಷ್ಠ 300 ಜನರು ಮೃತಪಟ್ಟು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ.
Last Updated 21 ಏಪ್ರಿಲ್ 2023, 11:04 IST
ಈದ್ ಯುದ್ಧ ವಿರಾಮ ಮೀರಿ ಸುಡಾನ್‌ನಲ್ಲಿ ಭಾರಿ ಗುಂಡಿನ ಚಕಮಕಿ, ಸ್ಫೋಟ

ಡಾನ್‌ ಆಗಲು ಹವಣಿಸಿದ್ದ ಆರೋಪಿಗಳು; ಉತ್ತರ ಪ್ರದೇಶದಾದ್ಯಂತ ಕಟ್ಟೆಚ್ಚರ

ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತ
Last Updated 16 ಏಪ್ರಿಲ್ 2023, 23:00 IST
ಡಾನ್‌ ಆಗಲು ಹವಣಿಸಿದ್ದ ಆರೋಪಿಗಳು; ಉತ್ತರ ಪ್ರದೇಶದಾದ್ಯಂತ ಕಟ್ಟೆಚ್ಚರ

ಆಳ-ಅಗಲ | ಉತ್ತರ ಪ್ರದೇಶದಲ್ಲಿ ಎನ್‌ಕೌಂಟರ್ ಹತ್ಯೆ ಪರ್ವ

ಈಚೆಗೆ ನಡೆದ ಸಾಲು ಸಾಲು ಪೊಲೀಸ್‌ ಎನ್‌ಕೌಂಟರ್‌ ಹತ್ಯೆಗಳು ಮತ್ತು ಶೂಟೌಟ್‌ ಪ್ರಕರಣಗಳ ಕಾರಣದಿಂದ ಉತ್ತರ ಪ್ರದೇಶ ಹೆಚ್ಚು ಸುದ್ದಿಯಲ್ಲಿದೆ. ಈ ಹತ್ಯೆಗಳನ್ನು ಉತ್ತರ ಪ್ರದೇಶ ಸರ್ಕಾರವು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ‘ನೀವು ಅಪರಾಧ ಮಾಡಿದರೆ, ನಿಮ್ಮನ್ನು ಹೊಡೆದು ಹಾಕುತ್ತೇವೆ’ ಎಂದು ಸಾರ್ವಜನಿಕವಾಗಿಯೇ ಹಲವು ಬಾರಿ ಹೇಳಿದ್ದಾರೆ. ಇವೆಲ್ಲಾ ನಕಲಿ ಎನ್‌ಕೌಂಟರ್‌ಗಳು. ಆತ್ಮರಕ್ಷಣೆ ಹೆಸರಿನಲ್ಲಿ ಸರ್ಕಾರವು ಒಂದು ಸಮುದಾಯದ ಜನರನ್ನೇ ಗುರಿ ಮಾಡಿಕೊಂಡು ಕೊಲ್ಲುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಎನ್‌ಕೌಂಟರ್ ಹತ್ಯೆ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಸರ್ಕಾರವು ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ ಎಂಬುದನ್ನು ಕೇಂದ್ರ ಸರ್ಕಾರದ ವರದಿಗಳೇ ಹೇಳುತ್ತವೆ
Last Updated 16 ಏಪ್ರಿಲ್ 2023, 22:45 IST
ಆಳ-ಅಗಲ | ಉತ್ತರ ಪ್ರದೇಶದಲ್ಲಿ ಎನ್‌ಕೌಂಟರ್ ಹತ್ಯೆ ಪರ್ವ
ADVERTISEMENT

ವಿಎಚ್‌ಪಿ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಕಾರಿನ ಮೇಲೆ ಗುಂಡಿನ ದಾಳಿ; ಪ್ರಕರಣ

ವಿಶ್ವ ಹಿಂದೂ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಅವರು ತಮ್ಮ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಇಲ್ಲಿನ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Last Updated 13 ಏಪ್ರಿಲ್ 2023, 6:48 IST
ವಿಎಚ್‌ಪಿ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಕಾರಿನ ಮೇಲೆ ಗುಂಡಿನ ದಾಳಿ; ಪ್ರಕರಣ

ಪಂಜಾಬ್: ಬಠಿಂಡಾ ಸೇನಾ ಘಟಕದಲ್ಲಿ ಗುಂಡಿನ ದಾಳಿ; ನಾಲ್ವರು ಯೋಧರ ಸಾವು

ಪಂಜಾಬ್‌ನ ಬಠಿಂಡಾ ಸೇನಾ ಘಟಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 12 ಏಪ್ರಿಲ್ 2023, 7:30 IST
ಪಂಜಾಬ್: ಬಠಿಂಡಾ ಸೇನಾ ಘಟಕದಲ್ಲಿ ಗುಂಡಿನ ದಾಳಿ; ನಾಲ್ವರು ಯೋಧರ ಸಾವು

ಗುಂಡು ಹಾರಿಸಿದಂಥ ಸದ್ದು: ಶ್ರೀನಗರದಲ್ಲಿ ಶೋಧ ಕಾರ್ಯಾಚರಣೆ

ಗುಂಡು ಹಾರಿಸಿದಂಥ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಖಮರ್ವಾರಿ ಪ್ರದೇಶದಲ್ಲಿ ಪಹರೆ ಮತ್ತು ಶೋಧ ಕಾರ್ಯಾಚರಣೆ ಜಾರಿ ಮಾಡಿವೆ ಎಂದು ಪೊಲೀಸರು ಗುರುವಾರ ತಿಳಿಸಿದರು.
Last Updated 16 ಫೆಬ್ರುವರಿ 2023, 10:57 IST
ಗುಂಡು ಹಾರಿಸಿದಂಥ ಸದ್ದು: ಶ್ರೀನಗರದಲ್ಲಿ ಶೋಧ ಕಾರ್ಯಾಚರಣೆ
ADVERTISEMENT
ADVERTISEMENT
ADVERTISEMENT