ತರಬೇತಿ, ಮಾನ್ಯತೆಗೆ ಗ್ರಾಮೀಣ ಪ್ರಥಮ ಚಿಕಿತ್ಸಕರ ಅಗ್ರಹ
ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ತರಬೇತಿ ಮತ್ತು ಮಾನ್ಯತೆ ನೀಡುವಂತೆ ಆಗ್ರಹಿಸಿ ರಾಜ್ಯ ಗ್ರಾಮೀಣ ಪ್ರಥಮ ಚಿಕಿತ್ಸಾ ವೈದ್ಯರ ಸಂಘದವರು ಗುರುವಾರ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.Last Updated 20 ಡಿಸೆಂಬರ್ 2018, 10:30 IST