ಪಳ್ಳಿ : ಫಿಶ್ ಮೀಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
Karkala News: ಕಾರ್ಕಳ ತಾಲ್ಲೂಕಿನ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಫಿಶ್ ಮೀಲ್ ಘಟಕಕ್ಕೆ ವಿರೋಧವಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಪರವಾನಗಿ ಇಲ್ಲದೆ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.Last Updated 25 ಫೆಬ್ರುವರಿ 2026, 8:43 IST