ಮೋದಿ ಭೇಟಿ ಬೆನ್ನಲ್ಲೇ ಭಾರತದ 11 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ
ಮಾನವೀಯ ಮನೋಭಾವದೊಂದಿಗೆ ತೊಂದರೆಗೊಳಗಾದ ಮೀನುಗಾರರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ ಒಂದು ದಿನದ ನಂತರ, ಶ್ರೀಲಂಕಾ ಭಾನುವಾರ ಕನಿಷ್ಠ 11 ಮಂದಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ.Last Updated 6 ಏಪ್ರಿಲ್ 2025, 6:53 IST