Karnataka Elections 2023: ಮತಬೇಟೆಗಾಗಿ ಫ್ಲೆಕ್ಸ್, ಬ್ಯಾನರ್ ಪೈಪೋಟಿ
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ ಬೇಟೆಗಾಗಿ ರಾಜಕಾರಣಿಗಳು ಹಾಗೂ ಮುಖಂಡರು ನಾನಾ ಕಸರತ್ತು ಆರಂಭಿಸಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ನಗರದ ಹಲವು ಪ್ರದೇಶಗಳಲ್ಲಿ ಫ್ಲೆಕ್ಸ್– ಬ್ಯಾನರ್ ಅಳವಡಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.Last Updated 20 ಫೆಬ್ರುವರಿ 2023, 22:30 IST