ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Flex Prohibition

ADVERTISEMENT

ಪ್ರಧಾನಿ ಮೋದಿ ರಾಜ್ಯಕ್ಕೆ ಬಂದದ್ದು ತುರ್ತು ಸಂದರ್ಭದಲ್ಲೇ: ಕಾಂಗ್ರೆಸ್ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ನಗರದಲ್ಲಿ ಫ್ಲೆಕ್ಸ್‌ ಬೋರ್ಡ್‌ಗಳನ್ನು ಹಾಕಲು ಅನುಮತಿ ನೀಡಿಲ್ಲ. ಆದರೂ, ತುರ್ತು ಸಂದರ್ಭಗಳಲ್ಲಿ ಅವಕಾಶ ನೀಡಬೇಕಾಗುತ್ತದೆ ಎಂದು ಬಿಬಿಎಂಪಿ ಹೇಳಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿ ಅವರು ತುರ್ತು ಸಂದರ್ಭದಲ್ಲಿ ಭೇಟಿ ನಿಡಿದ್ದಾರೆಯೇ ಎಂದು ಪ್ರಶ್ನಿಸಿದೆ.
Last Updated 24 ಜೂನ್ 2022, 9:58 IST
ಪ್ರಧಾನಿ ಮೋದಿ ರಾಜ್ಯಕ್ಕೆ ಬಂದದ್ದು ತುರ್ತು ಸಂದರ್ಭದಲ್ಲೇ: ಕಾಂಗ್ರೆಸ್ ಪ್ರಶ್ನೆ

ಮುಖ್ಯ ಆಯುಕ್ತರೇ ಆದೇಶಿಸಿದರೂ ತೆರವಾಗಿಲ್ಲ ಫ್ಲೆಕ್ಸ್‌

ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್‌ಗಳನ್ನು ಮುಲಾಜಿಲ್ಲದೇ ತೆರವುಗೊಳಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಎಲ್ಲ ವಲಯಗಳ ಮುಖ್ಯ ಎಂಜಿನಿಯರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ 25 ದಿನಗಳೇ ಕಳೆದಿವೆ. ಆದರೆ, ಈಗಲೂ ನಗರದ ಬಹುತೇಕ ಕಡೆ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌ಗಳು ತೆರವಾಗಿಲ್ಲ.
Last Updated 25 ಫೆಬ್ರುವರಿ 2022, 1:25 IST
ಮುಖ್ಯ ಆಯುಕ್ತರೇ ಆದೇಶಿಸಿದರೂ ತೆರವಾಗಿಲ್ಲ ಫ್ಲೆಕ್ಸ್‌

ಮತ್ತೆ ಫ್ಲೆಕ್ಸ್‌ ಬ್ಯಾನರ್ ಹಾವಳಿ

ಕೆಂಗೇರಿ ಉತ್ತರಹಳ್ಳಿ ರಸ್ತೆಯ ರಜತಾದ್ರಿ ಪ್ಯಾಲೇಸ್ ಸೇರಿದಂತೆ ಹಲವೆಡೆ ವಿವಿಧ ಕಂಪನಿಗಳ ಜಾಹೀರಾತು ಬೋರ್ಡ್‍ಗಳನ್ನು ಹಾಕಲಾಗಿದೆ.
Last Updated 5 ಅಕ್ಟೋಬರ್ 2019, 20:15 IST
ಮತ್ತೆ ಫ್ಲೆಕ್ಸ್‌ ಬ್ಯಾನರ್ ಹಾವಳಿ

ಜಾಹೀರಾತು ನಿಷೇಧ: ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ

ಒಂದು ವರ್ಷ ಕಾಲ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಎಲ್ಲ ಮಾದರಿಯ ಜಾಹೀರಾತು ಫಲಕಗಳ ಅಳವಡಿಕೆ ನಿಷೇಧಕ್ಕೆ ಸಂಬಂಧಿಸಿದಂತೆ 2018ರ ಆಗಸ್ಟ್ 6ರಂದು ಬಿಬಿಎಂಪಿ ಕೈಗೊಂಡಿರುವ ನಿರ್ಣಯವನ್ನು ನಿನ್ನೆಯಷ್ಟೇ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.
Last Updated 7 ಫೆಬ್ರುವರಿ 2019, 9:58 IST
ಜಾಹೀರಾತು ನಿಷೇಧ: ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ

ಜಾಹೀರಾತು ನಿಷೇಧ ನಿರ್ಣಯ ರದ್ದು

ಏಕಪಕ್ಷೀಯ ನಿರ್ಧಾರ ಎಂದ ಏಕಸದಸ್ಯ ನ್ಯಾಯಪೀಠ
Last Updated 6 ಫೆಬ್ರುವರಿ 2019, 19:45 IST
ಜಾಹೀರಾತು ನಿಷೇಧ ನಿರ್ಣಯ ರದ್ದು

ಫ್ಲೆಕ್ಸ್‌ ನಿಷೇಧ ಅರ್ಜಿ ವಿಚಾರಣೆಗೆ ಹಸಿರು ನಿಶಾನೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಸ್‌ ಸೇರಿದಂತೆ ಎಲ್ಲ ಬಗೆಯ ಜಾಹೀರಾತುಗಳನ್ನು ಒಂದು ವರ್ಷಗಳ ಅವಧಿಗೆ ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.
Last Updated 30 ಅಕ್ಟೋಬರ್ 2018, 20:19 IST
fallback
ADVERTISEMENT
ADVERTISEMENT
ADVERTISEMENT
ADVERTISEMENT