ಪಾಕಿಸ್ತಾನ: ಗಿಲ್ಗಿಟ್, ಸ್ಕರ್ದುಗೆ ವಿಮಾನ ಸಂಚಾರ ರದ್ದುಗೊಳಿಸಿದ ಪಿಎಐ
ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಪಾಕಿಸ್ತಾನ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ (ಪಿಎಐ), ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಮತ್ತು ಸ್ಕರ್ದು ಸೇರಿದಂತೆ ಉತ್ತರ ಭಾಗದ ಕೆಲವು ಪ್ರದೇಶಗಳಿಗೆ ತನ್ನ ವಿಮಾನ ಸಂಚಾರವನ್ನು ರದ್ದುಗೊಳಿಸಿದೆ.Last Updated 30 ಏಪ್ರಿಲ್ 2025, 15:23 IST