ದಿತ್ವಾ ಅಬ್ಬರ: ಶ್ರೀಲಂಕಾದಲ್ಲಿ 334 ಮಂದಿ ಸಾವು; 20,000 ಮನೆಗಳಿಗೆ ಹಾನಿ
‘ದಿತ್ವಾ’ ಚಂಡಮಾರುತದ ಪ್ರಭಾವದಿಂದಾಗಿ ಶ್ರೀಲಂಕಾದ ತಗ್ಗು ಪ್ರದೇಶಗಳಲ್ಲಿ ಭಾನುವಾರವೂ ಪ್ರವಾಹ ಪರಿಸ್ಥಿತಿ ಮುಂದುವರಿದಿತ್ತು. ಭಾರಿ ಮಳೆ ಮತ್ತು ಅದಕ್ಕೆ ಸಂಬಂಧಿಸಿದ ಅವಘಡಗಳಿಂದಾಗಿ ಕನಿಷ್ಠ 334 ಮಂದಿ ಮೃತಪಟ್ಟಿದ್ದಾರೆ.
Last Updated 30 ನವೆಂಬರ್ 2025, 14:17 IST