ಜನರು ಪ್ರವಾಹದಿಂದ ತತ್ತರಿಸುತ್ತಿದ್ದರೆ, ಸರ್ಕಾರ ಪ್ರಚಾರದಲ್ಲಿ ತೊಡಗಿದೆ: ಅಖಿಲೇಶ್
Akhilesh Yadav Criticism: ಲಖನೌ: ಉತ್ತರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಹದಗೆಡುತ್ತಿರುವುದಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ...Last Updated 4 ಆಗಸ್ಟ್ 2025, 9:27 IST