ಗುರುವಾರ, 30 ಅಕ್ಟೋಬರ್ 2025
×
ADVERTISEMENT

Flood releif fund

ADVERTISEMENT

ಜಮೀನು ಮುಳುಗಡೆ ಮಾಲೀಕರಿಗೆ ಪರಿಹಾರಕ್ಕೆ ಕ್ರಮ: ಶಾಸಕ ಡಿ.ರವಿಶಂಕರ್ ಭರವಸೆ

Flood Compensation: ಕಾವೇರಿ ಹಿನ್ನೀರಿನಿಂದ ಮುಳುಗಡೆಯಾಗುತ್ತಿರುವ ಆರ್‌ಟಿಸಿ ಹೊಂದಿರುವ ಜಮೀನು ಮಾಲಿಕರಿಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಿ.ರವಿಶಂಕರ್ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2025, 4:14 IST
ಜಮೀನು ಮುಳುಗಡೆ ಮಾಲೀಕರಿಗೆ ಪರಿಹಾರಕ್ಕೆ ಕ್ರಮ: ಶಾಸಕ ಡಿ.ರವಿಶಂಕರ್ ಭರವಸೆ

ನೆರೆ ಪೀಡಿತ ಪ್ರದೇಶಗಳಿಗೆ ಪ್ರವಾಸ, ಕೇಂದ್ರಕ್ಕೆ ವರದಿ ನೀಡುತ್ತೇನೆ: ದೇವೇಗೌಡ

ಮೂರು ಅಥವಾ ನಾಲ್ಕು ದಿನಗಳ ನಂತರ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಸಾಧ್ಯವಿರುವ ಕಡೆಯಲ್ಲಿ ರಸ್ತೆ ಮೂಲಕವೇ ಪ್ರವಾಸ ಕೈಗೊಳ್ಳುತ್ತೇನೆ. ನಷ್ಟದ ಪ್ರಮಾಣ, ಪರಿಹಾರ ಸಿಕ್ಕಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ವರದಿ ಸಿದ್ಧಪಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲಿಸುತ್ತೇನೆ –ಎಚ್‌.ಡಿ.ದೇವೇಗೌಡ
Last Updated 3 ಅಕ್ಟೋಬರ್ 2025, 8:21 IST
ನೆರೆ ಪೀಡಿತ ಪ್ರದೇಶಗಳಿಗೆ ಪ್ರವಾಸ, ಕೇಂದ್ರಕ್ಕೆ ವರದಿ ನೀಡುತ್ತೇನೆ: ದೇವೇಗೌಡ

ಹಿಮಾಚಲಕ್ಕೆ ₹5ಕೋಟಿ ನೆರವು: ನಿಮ್ಮ ಮಾನವೀಯತೆ ಕುರ್ಚಿ ಉಳಿಸಿಕೊಳ್ಳುವುದಕ್ಕಾ?:BJP

ದೂರದ ಹಿಮಾಚಲ ಪ್ರದೇಶದ ನೆರೆಗೆ ಮಿಡಿದು ₹5 ಕೋಟಿ ಪರಿಹಾರ ಘೋಷಿಸುವ ನಾಡವಿರೋಧಿ ಕಾಂಗ್ರೆಸ್‌ ಸರ್ಕಾರ, ರಾಜ್ಯದ ನೆರೆ ಸಂತ್ರಸ್ತರನ್ನು ನಡುನೀರಲ್ಲಿ ಕೈಬಿಟ್ಟು ದ್ರೋಹ ಬಗೆದಿದೆ –ಬಿಜೆಪಿ.
Last Updated 15 ಸೆಪ್ಟೆಂಬರ್ 2025, 7:35 IST
ಹಿಮಾಚಲಕ್ಕೆ ₹5ಕೋಟಿ ನೆರವು: ನಿಮ್ಮ ಮಾನವೀಯತೆ ಕುರ್ಚಿ ಉಳಿಸಿಕೊಳ್ಳುವುದಕ್ಕಾ?:BJP

ಹಾವೇರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ರೈತರ ಆಗ್ರಹ

ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಕೆ– ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
Last Updated 13 ಸೆಪ್ಟೆಂಬರ್ 2024, 15:54 IST
ಹಾವೇರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ರೈತರ ಆಗ್ರಹ

ಕರ್ನಾಟಕ, ಹಿಮಾಚಲ ಪ್ರದೇಶ, ಅಸ್ಸಾಂಗೆ ಅತಿ ಹೆಚ್ಚು ನೆರೆ ಪರಿಹಾರ: ಕೇಂದ್ರ ಸರ್ಕಾರ

2022–2024ರ ನಡುವಿನ ಎರಡು ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ(ಎನ್‌ಡಿಆರ್‌ಎಫ್‌) ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳಿಗೆ ಅಧಿಕ ಪ್ರಮಾಣದ ಪರಿಹಾರದ ಹಣ ನೀಡಲಾಗಿದೆ ಎಂದು ಬುಧವಾರ ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.
Last Updated 7 ಆಗಸ್ಟ್ 2024, 11:31 IST
ಕರ್ನಾಟಕ, ಹಿಮಾಚಲ ಪ್ರದೇಶ, ಅಸ್ಸಾಂಗೆ ಅತಿ ಹೆಚ್ಚು ನೆರೆ ಪರಿಹಾರ: ಕೇಂದ್ರ ಸರ್ಕಾರ

ಎಚ್ಆರ್‌ಪಿ: ಸರ್ಕಾರಿ ಭೂಮಿ ಕಬಳಿಕೆ ಪ್ರಕರಣದಲ್ಲಿ 2,370 ಮಂದಿಗೆ ನೋಟಿಸ್‌

414 ಕಡತ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್‌: ಡಿ.ಸಿ
Last Updated 23 ಜೂನ್ 2021, 15:09 IST
ಎಚ್ಆರ್‌ಪಿ: ಸರ್ಕಾರಿ ಭೂಮಿ ಕಬಳಿಕೆ ಪ್ರಕರಣದಲ್ಲಿ 2,370 ಮಂದಿಗೆ ನೋಟಿಸ್‌

ಸಿಗದ ನೆರೆ ಪರಿಹಾರ: ಜೋಶಿ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

ಮಳೆಗಾಲದಲ್ಲಿ ಬಿದ್ದು ಹೋಗಿದ್ದ ಮನೆಗೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಸಲ್ಲಿಸಲು ಬಂದಾಗ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತಪಟ್ಟಿದ್ದಾಳೆ. ಏ. 7ರಂದು ಈ ಘಟನೆ ನಡೆದಿತ್ತು.
Last Updated 10 ಏಪ್ರಿಲ್ 2021, 5:37 IST
ಸಿಗದ ನೆರೆ ಪರಿಹಾರ: ಜೋಶಿ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು
ADVERTISEMENT

ಸಾಲ ತಂದಾದರೂ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವೆ: ಬಿ.ಎಸ್‌.ಯಡಿಯೂರಪ್ಪ

'ಸಾಲ ತಂದಾದರೂ ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರ ನೆರವಿಗೆ ನಿಲ್ಲುವೆ. ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
Last Updated 25 ಆಗಸ್ಟ್ 2020, 11:27 IST
ಸಾಲ ತಂದಾದರೂ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವೆ: ಬಿ.ಎಸ್‌.ಯಡಿಯೂರಪ್ಪ

‘ಕಾಫಿ ನಾಡಿ’ಗೆ ಸಿಗುವುದೇ ಕೊಡುಗೆ...

ರಾಜ್ಯ ಬಜೆಟ್‌ ಮೇಲೆ ಹಲವು ನಿರೀಕ್ಷೆ, ಕಾಫಿ ಬೆಳೆಗಾರರ ಜತೆಗೆ ಮುಖ್ಯಮಂತ್ರಿ ಬಿಎಸ್‌ವೈ ಚರ್ಚೆ
Last Updated 25 ಫೆಬ್ರುವರಿ 2020, 19:30 IST
‘ಕಾಫಿ ನಾಡಿ’ಗೆ ಸಿಗುವುದೇ ಕೊಡುಗೆ...

ಸಂತ್ರಸ್ತರಿಗೆ ಪರಿಹಾರಕ್ಕೆ ಒತ್ತಾಯ

‘ಮೂಡಲಗಿ ತಾಲ್ಲೂಕಿನ ತಿಗಡಿ, ಉದಗಟ್ಟಿ ಗ್ರಾಮದಲ್ಲಿ ನೆರೆ ಪರಿಹಾರ ನೀಡುವಲ್ಲಿ ಅಲ್ಲಿನ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ. ಕೂಡಲೇ ಇದನ್ನು ಸರಿಪಡಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 27 ಜನವರಿ 2020, 12:01 IST
fallback
ADVERTISEMENT
ADVERTISEMENT
ADVERTISEMENT