ಬಿರಿಯಾನಿ ತಿನ್ನಲು ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ಬರುತ್ತಿದ್ದಾರೆ: ಆರ್.ಅಶೋಕ
'ನೆರೆ ಸಂತ್ರಸ್ತರ ಸಂಕಷ್ಟ ಕೇಳಲು ಬಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶನಿವಾರ ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.Last Updated 3 ಅಕ್ಟೋಬರ್ 2025, 8:19 IST