PHOTOS | ಕಲಬುರಗಿ: ಅತಿವೃಷ್ಟಿ, ಪ್ರವಾಹ; ಮನೆಗಳು ಜಲಾವೃತ, ಸಂಕಷ್ಟದಲ್ಲಿ ಜನರು
Heavy Rain Impact: ಕಲಬುರಗಿಯಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರವಾಹದ ನೀರು ಮನೆಯೊಳಗೆ ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.Last Updated 30 ಸೆಪ್ಟೆಂಬರ್ 2025, 6:23 IST