ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Floor Test

ADVERTISEMENT

ಬಿಹಾರ | ಭಾರತ ರತ್ನವನ್ನು ಬಿಜೆಪಿ ‘ಡೀಲ್‌’ ಮಾಡುತ್ತಿದೆ: RJD ತೇಜಸ್ವಿ ಆರೋಪ

ಪಾಟ್ನಾ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಜೆಪಿಯು ‘ಡೀಲ್‌’ ಮಾಡುತ್ತಿದೆ’ ಎಂದು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಸೋಮವಾರ ಆರೋಪಿಸಿದ್ದಾರೆ.
Last Updated 12 ಫೆಬ್ರುವರಿ 2024, 10:34 IST
ಬಿಹಾರ | ಭಾರತ ರತ್ನವನ್ನು ಬಿಜೆಪಿ ‘ಡೀಲ್‌’ ಮಾಡುತ್ತಿದೆ: RJD ತೇಜಸ್ವಿ ಆರೋಪ

24ರಂದು ವಿಶ್ವಾಸಮತ ಯಾಚಿಸಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌

ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಆಗಸ್ಟ್‌ 24ರಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.
Last Updated 11 ಆಗಸ್ಟ್ 2022, 10:31 IST
24ರಂದು ವಿಶ್ವಾಸಮತ ಯಾಚಿಸಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಏಕನಾಥ ಶಿಂಧೆ

ಮಹಾರಾಷ್ಟ್ರದಲ್ಲಿ ಜನಪರ ಸರ್ಕಾರ ರಚಿಸಲಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿಂದುತ್ವ ಹಾಗೂ ಅಭಿವೃದ್ಧಿಯ ಅಜೆಂಡಾದೊಂದಿಗೆ 200 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ ಸೋಮವಾರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 4 ಜುಲೈ 2022, 14:16 IST
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಏಕನಾಥ ಶಿಂಧೆ
ADVERTISEMENT
ADVERTISEMENT
ADVERTISEMENT
ADVERTISEMENT