26ರಿಂದ ಫಲ, ಪುಷ್ಪ ಪ್ರದರ್ಶನ
ತುಮಕೂರು: ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಜ. 26ರಿಂದ 28ರ ವರೆಗೆ ಫಲ, ಪುಷ್ಪ ಪ್ರದರ್ಶನ ಏರ್ಪಡಿಸಿದ್ದು, ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಅಗತ್ಯ ಮಾಹಿತಿ ನೀಡುವತ್ತ ಗಮನ ಹರಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಇಲ್ಲಿ ಗುರುವಾರ ತಿಳಿಸಿದರು.Last Updated 23 ಜನವರಿ 2025, 14:48 IST