ಹೊಸಕೆರೆಹಳ್ಳಿ ಮೇಲ್ಸೇತುವೆ| ಕಾಮಗಾರಿ ಮುಗಿಸಲು 3 ತಿಂಗಳ ಗಡುವು: ಮಹೇಶ್ವರ್ ರಾವ್
ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಮುಗಿಸಬೇಕು, ರಾಜರಾಜೇಶ್ವರಿ ನಗರ ಆರ್ಚ್ ಬಳಿಯ ಮೇಲ್ಸೇತುವೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಮುಂದುವರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.Last Updated 31 ಮೇ 2025, 19:47 IST