ಉಡುಪಿ: ಜಿ. ಶಂಕರ್ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ‘ಜನ ಜಲ್ಸಾ 2025’ ಜನಪದ ಉತ್ಸವ
ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರು ವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟರು.Last Updated 22 ಮಾರ್ಚ್ 2025, 7:35 IST