ಚಿಂತಾಮಣಿ: ಆಹಾರ ನಿರೀಕ್ಷಕ ಪ್ರಕಾಶ್ ಅಮಾನತು
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಹಾರ ನಿರೀಕ್ಷಕ ಪ್ರಕಾಶ್ ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಇಲಾಖೆಯ ಆಯುಕ್ತ ಹಾಗೂ ಶಿಸ್ತು ಪ್ರಾಧಿಕಾರದ ಅಧಿಕಾರಿ ಡಾ.ಶಮ್ಲಾ ಇಕ್ಬಾಲ್ ಆದೇಶಿಸಿದ್ದಾರೆ.Last Updated 5 ಫೆಬ್ರುವರಿ 2021, 3:24 IST