ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Food Poison

ADVERTISEMENT

ಜೈಪುರ: ಮದುವೆ ಊಟ ಸೇವಿಸಿ 12 ಮಂದಿ ಅಸ್ವಸ್ಥ

ಜೈಪುರ ಗ್ರಾಮದ ಲಕ್ಷ್ಮಿನರಸಿಂಹ ದೇವಸ್ಥಾನದಲ್ಲಿ ಸೋಮವಾರ ನಡೆದ ಮದುವೆ ಕಾರ್ಯಕ್ರಮದಲ್ಲಿ ಊಟ ಸೇವಿಸಿದ 12ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಮಕ್ಕಳು, ಮಹಿಳೆಯರು ಹಾಗೂ ಹಿರಿಯರು ಸಹ ಇದ್ದಾರೆ.
Last Updated 6 ಮೇ 2024, 14:29 IST
ಜೈಪುರ: ಮದುವೆ ಊಟ ಸೇವಿಸಿ 12 ಮಂದಿ ಅಸ್ವಸ್ಥ

ಆರತಕ್ಷತೆ ಊಟ ಸೇವಿಸಿ ಅಸ್ವಸ್ಥರಾದ ನೂರಾರು ಮಂದಿ

ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪದಲ್ಲಿ ನಡೆದ ಮದುವೆ ಅರತಕ್ಷತೆ ಸಮಾರಂಭದಲ್ಲಿ ಊಟ ಸೇವಿಸಿದ ನೂರಾರು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
Last Updated 25 ಏಪ್ರಿಲ್ 2024, 18:15 IST
ಆರತಕ್ಷತೆ ಊಟ ಸೇವಿಸಿ ಅಸ್ವಸ್ಥರಾದ ನೂರಾರು ಮಂದಿ

ಮಹಾರಾಷ್ಟ್ರ: ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ 2000 ಜನರಿಗೆ ಅನಾರೋಗ್ಯ

ನಾಂದೇಡ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಸೇವಿಸಿದ ಸುಮಾರು 2,000 ಜನರು ಅನಾರೋಗ್ಯಕ್ಕೊಳಗಾಗಿರುವ ಘಟನೆ ಬುಧವಾರ ವರದಿಯಾಗಿದೆ.
Last Updated 7 ಫೆಬ್ರುವರಿ 2024, 9:39 IST
ಮಹಾರಾಷ್ಟ್ರ: ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ 2000 ಜನರಿಗೆ ಅನಾರೋಗ್ಯ

ಚಿತ್ರದುರ್ಗ: ಅಸ್ವಸ್ಥಗೊಂಡ 39 ಮಕ್ಕಳು ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿ–ಭೇದಿ
Last Updated 27 ಡಿಸೆಂಬರ್ 2023, 14:35 IST
ಚಿತ್ರದುರ್ಗ: ಅಸ್ವಸ್ಥಗೊಂಡ 39 ಮಕ್ಕಳು ಆಸ್ಪತ್ರೆಗೆ ದಾಖಲು

ಕಲುಷಿತ ಆಹಾರ ಸೇವನೆ: ಅಲಿಗಢ ಮುಸ್ಲಿಂ ವಿವಿಯ 300 ವಿದ್ಯಾರ್ಥಿನಿಯರು ಅಸ್ವಸ್ಥ

ಕಲುಷಿತ ಆಹಾರ ಸೇವಿಸಿ ಅಸ್ವಸ್ಥರಾದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ 300 ಮಂದಿ ವಿದ್ಯಾರ್ಥಿನಿಯರನ್ನು ಬುಧವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 18 ಅಕ್ಟೋಬರ್ 2023, 11:31 IST
ಕಲುಷಿತ ಆಹಾರ ಸೇವನೆ: ಅಲಿಗಢ ಮುಸ್ಲಿಂ ವಿವಿಯ 300 ವಿದ್ಯಾರ್ಥಿನಿಯರು ಅಸ್ವಸ್ಥ

ಪರಿಶಿಷ್ಟ ಪಂಗಡಗಳ ಹಾಸ್ಟೆಲ್‌ನಲ್ಲಿ ಚಿಕನ್ ತಿಂದು 28 ವಿದ್ಯಾರ್ಥಿನಿಯರು ಅಸ್ವಸ್ಥ

ಆಸ್ಪತ್ರೆಯಲ್ಲಿ ಚಿಕಿತ್ಸೆ
Last Updated 10 ಆಗಸ್ಟ್ 2023, 8:23 IST
ಪರಿಶಿಷ್ಟ ಪಂಗಡಗಳ ಹಾಸ್ಟೆಲ್‌ನಲ್ಲಿ ಚಿಕನ್ ತಿಂದು 28 ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ: 38 ವಿದ್ಯಾರ್ಥಿಗಳು ಅಸ್ತವ್ಯಸ್ಥ

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲಿದ ಘಟನೆ ಗುರುವಾರ ರಾತ್ರಿ ನಡೆದಿದೆ.
Last Updated 27 ಜುಲೈ 2023, 18:20 IST
ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ: 38 ವಿದ್ಯಾರ್ಥಿಗಳು ಅಸ್ತವ್ಯಸ್ಥ
ADVERTISEMENT

ವಿಷಾಹಾರ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ವಿಷಾಹಾರದಿಂದ ತೊಂದರೆ ಒಳಗಾದ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಹಿಂದೂಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ 23 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 19 ಜೂನ್ 2023, 9:53 IST
ವಿಷಾಹಾರ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸಕಲೇಶಪುರ | ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯ ಸೇನಾ ಕ್ಯಾಂಪ್‌ನಲ್ಲಿ ಚಾಲನಾ ತರಬೇತಿಗೆ ಬಂದಿದ್ದ 35ಕ್ಕೂ ಹೆಚ್ಚು ಸೈನಿಕರು, ಮಧ್ಯಾಹ್ನದ ಊಟ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ.
Last Updated 7 ಜೂನ್ 2023, 13:33 IST
ಸಕಲೇಶಪುರ | ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಕಲುಷಿತ ಆಹಾರ: ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು ಅಸ್ವಸ್ಥ

ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಸೋಮವಾರ ಅಸ್ವಸ್ಥಗೊಂಡಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ರಾಜೇಶ್ ತಿಳಿಸಿದರು.
Last Updated 7 ಫೆಬ್ರುವರಿ 2023, 5:42 IST
ಕಲುಷಿತ ಆಹಾರ: ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು ಅಸ್ವಸ್ಥ
ADVERTISEMENT
ADVERTISEMENT
ADVERTISEMENT