ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Food Poisoning

ADVERTISEMENT

ಮಹಾರಾಷ್ಟ್ರ | ಕಲುಷಿತ ಆಹಾರ ಸೇವನೆ ಶಂಕೆ: 50 ವಿದ್ಯಾರ್ಥಿನಿಯರು ಅಸ್ವಸ್ಥ

ಮಹಾರಾಷ್ಟ್ರದ ಲಾತೂರ್ ನಗರದ ಸರ್ಕಾರಿ ಕಾಲೇಜಿನ ವಸತಿ ನಿಲಯದಲ್ಲಿ ರಾತ್ರಿ ಆಹಾರ ಸೇವಿಸಿದ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲುಷಿತ ಆಹಾರ ಸೇವನೆ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಅಕ್ಟೋಬರ್ 2024, 6:54 IST
ಮಹಾರಾಷ್ಟ್ರ | ಕಲುಷಿತ ಆಹಾರ ಸೇವನೆ ಶಂಕೆ: 50 ವಿದ್ಯಾರ್ಥಿನಿಯರು ಅಸ್ವಸ್ಥ

ಮಥುರಾ | ಕಲುಷಿತ ಆಹಾರ ಸೇವನೆ: 60ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಕಲುಷಿತ ಆಹಾರ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50 ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಆಗಸ್ಟ್ 2024, 8:13 IST
ಮಥುರಾ | ಕಲುಷಿತ ಆಹಾರ ಸೇವನೆ: 60ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಕೋಲಾರ: ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ದೋಸೆ ತಿಂದು 18 ಮಕ್ಕಳು ಅಸ್ವಸ್ಥ

ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮದಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ಶುಕ್ರವಾರ ಬೆಳಿಗ್ಗೆ ತಿಂಡಿ ತಿಂದಿದ್ದ 18 ಮಕ್ಕಳು ಅಸ್ವಸ್ಥರಾಗಿದ್ದಾರೆ.
Last Updated 9 ಆಗಸ್ಟ್ 2024, 10:04 IST
ಕೋಲಾರ: ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ದೋಸೆ ತಿಂದು 18 ಮಕ್ಕಳು ಅಸ್ವಸ್ಥ

ಮಹಾರಾಷ್ಟ್ರ: ವಿಷಾಹಾರ ಸೇವಿಸಿ 250 ವಿದ್ಯಾರ್ಥಿಗಳು ಅಸ್ವಸ್ಥ

ಮಹಾರಾಷ್ಟ್ರದ ಪಾಲ್ಗರ್‌ ಜಿಲ್ಲೆಯಲ್ಲಿರುವ ಆಶ್ರಮ ಶಾಲೆಯೊಂದರ (ಬುಡಕಟ್ಟು ವಿದ್ಯಾರ್ಥಿಗಳ ವಸತಿ ಶಾಲೆ) 250 ವಿದ್ಯಾರ್ಥಿಗಳು ‌ವಿಷಪೂರಿತ ಆಹಾರ ಸೇರಿಸಿ ಅಸ್ವಸ್ಥರಾಗಿದ್ದಾರೆ.
Last Updated 7 ಆಗಸ್ಟ್ 2024, 6:12 IST
ಮಹಾರಾಷ್ಟ್ರ: ವಿಷಾಹಾರ ಸೇವಿಸಿ 250 ವಿದ್ಯಾರ್ಥಿಗಳು ಅಸ್ವಸ್ಥ

ಮಾರ್ಬಳ್ಳಿ: 39 ಮಂದಿಗೆ ವಾಂತಿ, ಭೇದಿ

ಗೃಹಪ್ರವೇಶದ ಊಟ ಸೇವಿಸಿದ ನಂತರ ಅಸ್ವಸ್ಥರಾದರು: ಗ್ರಾಮಸ್ಥರ ಹೇಳಿಕೆ
Last Updated 4 ಜೂನ್ 2024, 2:39 IST
fallback

ಚಿಕ್ಕೋಡಿ | ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಹಳಕೇರಿ ತೋಟದ ಪ್ರದೇಶದಲ್ಲಿರುವ ಬಾಳುಮಾಮಾ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.
Last Updated 30 ಮೇ 2024, 14:32 IST
ಚಿಕ್ಕೋಡಿ | ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಮಹಾರಾಷ್ಟ್ರ: ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ 2000 ಜನರಿಗೆ ಅನಾರೋಗ್ಯ

ನಾಂದೇಡ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಸೇವಿಸಿದ ಸುಮಾರು 2,000 ಜನರು ಅನಾರೋಗ್ಯಕ್ಕೊಳಗಾಗಿರುವ ಘಟನೆ ಬುಧವಾರ ವರದಿಯಾಗಿದೆ.
Last Updated 7 ಫೆಬ್ರುವರಿ 2024, 9:39 IST
ಮಹಾರಾಷ್ಟ್ರ: ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ 2000 ಜನರಿಗೆ ಅನಾರೋಗ್ಯ
ADVERTISEMENT

ರಾಮದುರ್ಗ: ವಸತಿ ಶಾಲೆ ಆಹಾರ ಸೇರಿಸಿ ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯ ಆಹಾರ ಸೇವಿಸಿ ಸುಮಾರು 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡು, ಮೂವರು ಆಸ್ಪತ್ರೆ ಸೇರಿದ ಘಟನೆ ತಾಲ್ಲೂಕಿನ ಸಾಲಹಳ್ಳಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
Last Updated 2 ನವೆಂಬರ್ 2023, 15:43 IST
ರಾಮದುರ್ಗ: ವಸತಿ ಶಾಲೆ ಆಹಾರ ಸೇರಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಪ್ರದೇಶ: ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ವಿಷಾಹಾರ ಸೇವನೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ ಘಟನೆ ಗ್ವಾಲಿಯರ್‌ನಲ್ಲಿ ನಡೆದಿದೆ.
Last Updated 4 ಅಕ್ಟೋಬರ್ 2023, 5:39 IST
ಮಧ್ಯಪ್ರದೇಶ: ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸುರಪುರ | ಕಲುಷಿತ ನೀರು–ಆಹಾರ ಸೇವನೆ: ಚಿಕ್ಕನಳ್ಳಿಯಲ್ಲಿ 37 ಜನ ಅಸ್ವಸ್ಥ

ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಪ್ರತ್ಯೇಕ ಎರಡು ಘಟನೆಗಳಲ್ಲಿ 37 ಜನ ಅಸ್ವಸ್ಥರಾಗಿದ್ದಾರೆ.‌
Last Updated 28 ಆಗಸ್ಟ್ 2023, 10:47 IST
ಸುರಪುರ | ಕಲುಷಿತ ನೀರು–ಆಹಾರ ಸೇವನೆ: ಚಿಕ್ಕನಳ್ಳಿಯಲ್ಲಿ 37 ಜನ ಅಸ್ವಸ್ಥ
ADVERTISEMENT
ADVERTISEMENT
ADVERTISEMENT