Video | ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ
Hospital Food Inspection: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ದಿಢೀರ್ ಭೇಟಿ ನೀಡಿದರು. ಈ ವೇಳೆ ಕ್ಯಾಂಟೀನ್ ಊಟದ ಗುಣಮಟ್ಟವನ್ನು ಸಚಿವ ಶರಣಪ್ರಕಾಶ ಪಾಟೀಲ ಅವರೊಂದಿಗೆ ಪರಿಶೀಲಿಸಿದರು.Last Updated 6 ಆಗಸ್ಟ್ 2025, 15:43 IST