ಮಿಜೋರಾಂ: ಕಳ್ಳಸಾಗಣೆ ಮಾಡುತ್ತಿದ್ದ ₹8 ಕೋಟಿ ಮೌಲ್ಯದ ವಿದೇಶಿ ಸಿಗರೇಟ್, ಅಡಿಕೆ ವಶ
ಮಿಜೋರಾಂನ ಚಂಫೈ ಮತ್ತು ಲಾಂಗ್ಟ್ಲೈ ಜಿಲ್ಲೆಗಳ ಭಾರತ ಮತ್ತು ಮ್ಯಾನ್ಮಾರ್ ಗಡಿಯ ಬಳಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹8 ಕೋಟಿಗೂ ಹೆಚ್ಚು ಮೌಲ್ಯದ ವಿದೇಶಿ ಸಿಗರೇಟ್ ಮತ್ತು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.Last Updated 20 ಡಿಸೆಂಬರ್ 2024, 5:57 IST