ಶುಕ್ರವಾರ, 4 ಜುಲೈ 2025
×
ADVERTISEMENT

foreign citizen

ADVERTISEMENT

ದೆಹಲಿ: ಅಕ್ರಮವಾಗಿ ನೆಲೆಸಿದ್ದ 71 ವಿದೇಶಿಯರ ಗಡೀಪಾರು

ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶೀಯರು, ಮ್ಯಾನ್ಮಾರ್‌ನ ರೋಹಿಂಗ್ಯಾಗಳು, ನೈಜೀರಿಯನ್ನರು ಸೇರಿದಂತೆ 71 ವಿದೇಶಿ ಪ್ರಜೆಗಳನ್ನು ದೆಹಲಿ ಪೊಲೀಸರು ಗಡೀಪಾರು ಮಾಡಿದ್ದಾರೆ.
Last Updated 6 ಜೂನ್ 2025, 12:35 IST
ದೆಹಲಿ: ಅಕ್ರಮವಾಗಿ ನೆಲೆಸಿದ್ದ 71 ವಿದೇಶಿಯರ ಗಡೀಪಾರು

Israel-Hamas War | ರಫಾ ಗಡಿ ದಾಟಿ ಈಜಿಪ್ಟ್‌ಗೆ ಬಂದ ವಿದೇಶಿ ಪ್ರಜೆಗಳು

ಇಸ್ರೇಲ್–ಹಮಾಸ್ ಯುದ್ಧ ಶುರುವಾದ ನಂತರದಲ್ಲಿ, ಗಾಜಾ ಪಟ್ಟಿಯಲ್ಲಿ ಇರುವ ವಿದೇಶಿ ಪ್ರಜೆಗಳಿಗೆ ಆ ಪ್ರದೇಶವನ್ನು ತೊರೆಯಲು ಇದೇ ಮೊದಲ ಬಾರಿಗೆ ಅವಕಾಶ ಕಲ್ಪಿಸಲಾಗಿದೆ. ಬುಧವಾರ ಹತ್ತಾರು ಮಂದಿ ವಿದೇಶಿ ಪ್ರಜೆಗಳು ರಫಾ ಗಡಿಯ ಮೂಲಕ ಗಾಜಾ ಪಟ್ಟಿ ತೊರೆದು ಈಜಿಪ್ಟ್‌ ಪ್ರವೇಶಿಸಿದರು.
Last Updated 1 ನವೆಂಬರ್ 2023, 13:14 IST
Israel-Hamas War | ರಫಾ ಗಡಿ ದಾಟಿ ಈಜಿಪ್ಟ್‌ಗೆ ಬಂದ ವಿದೇಶಿ ಪ್ರಜೆಗಳು

ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್; ವಿದೇಶಿ ಪ್ರಜೆ ವಶಕ್ಕೆ

ಬೆಂಗಳೂರು: ಉಪ್ಪಾರಪೇಟೆ ಠಾಣೆ ವ್ಯಾಪ್ತಿಯಲ್ಲಿರುವ ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್ ಉಪಕರಣ ಅಳವಡಿಸಿದ್ದ ಆರೋಪದಡಿ ವಿದೇಶಿ ಪ್ರಜೆಯೊಬ್ಬರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ‘ಕೊಲಂಬಿಯಾದ ಕ್ರಿಸ್ಟಿನೊ ನವೊರ್ ಎಂಬುವರನ್ನು ಸಾರ್ವಜನಿಕರೇ ಹಿಡಿದು ಹೊಯ್ಸಳ ಗಸ್ತು ವಾಹನದ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Last Updated 17 ಡಿಸೆಂಬರ್ 2020, 11:26 IST
ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್; ವಿದೇಶಿ ಪ್ರಜೆ ವಶಕ್ಕೆ

ವಿದೇಶಿ ಪ್ರಜೆಗೆ ₹10 ಲಕ್ಷ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೊ ಚಾಲಕ

ವಿದೇಶಿ ಪ್ರಜೆಯೊಬ್ಬರು ಆಟೊದಲ್ಲಿ ಬಿಟ್ಟು ಹೋಗಿದ್ದ ₹10 ಲಕ್ಷ ಹಣವನ್ನು ಚಾಲಕ ರಮೇಶ್‌ಬಾಬು ನಾಯಕ್ ಎಂಬುವರು ಪೊಲೀಸರ ಮೂಲಕ ವಿದೇಶಿ ಪ್ರಜೆಗೆ ಮರಳಿಸಿದ್ದಾರೆ.
Last Updated 14 ಡಿಸೆಂಬರ್ 2019, 9:06 IST
ವಿದೇಶಿ ಪ್ರಜೆಗೆ ₹10 ಲಕ್ಷ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೊ ಚಾಲಕ
ADVERTISEMENT
ADVERTISEMENT
ADVERTISEMENT
ADVERTISEMENT