ಗುರುವಾರ, 4 ಸೆಪ್ಟೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Foreign Fund
ADVERTISEMENT
ಧರ್ಮಸ್ಥಳ ಪ್ರಕರಣ | ಕೋಮುಗಲಭೆ ಸೃಷ್ಟಿಸಲು ವಿದೇಶಿ ದೇಣಿಗೆ ಬಳಕೆ: ED ಪರಿಶೀಲನೆ?
Foreign funding probe: ‘ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮುಗಲಭೆ ಸೃಷ್ಟಿಸಲು ವಿದೇಶಿ ದೇಣಿಗೆ ಬಳಕೆಯಾಗಿದೆಯೇ ಎಂಬುದರ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಾಥಮಿಕ ತನಿಖೆ ನಡೆಸುತ್ತಿದೆ’ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
Last Updated 2 ಸೆಪ್ಟೆಂಬರ್ 2025, 23:30 IST
ವಿದೇಶಿ ದೇಣಿಗೆಯಿಂದ ನಡೆಯುವ ಮತಾಂತರಕ್ಕೆ ಮಹಿಳೆಯರು, ಮಕ್ಕಳೇ ಗುರಿ: ಅಶ್ವಿನಿ
ಸುಪ್ರೀಂಕೋರ್ಟ್‌ಗೆ ಅರ್ಜಿದಾರ ಉಪಾಧ್ಯಾಯ ಮಾಹಿತಿ
Last Updated 11 ಡಿಸೆಂಬರ್ 2022, 14:32 IST
ಸೋನಿಯಾ ಅಧ್ಯಕ್ಷತೆಯ ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು
ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ ಪ್ರತಿಷ್ಠಾನದ (ಆರ್‌ಜಿಎಫ್) 'ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿ'ಯನ್ನು ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಕೇಂದ್ರ ಸರ್ಕಾರ ರದ್ದು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 23 ಅಕ್ಟೋಬರ್ 2022, 5:05 IST
ವಿದೇಶಿ ದೇಣಿಗೆ: ಆರೋಪ ನಿರಾಕರಿಸಿದ ಆಲ್ಟ್‌ನ್ಯೂಸ್
ಕಾನೂನು ಉಲ್ಲಂಘಿಸಿ ವಿದೇಶಿ ಮೂಲಗಳಿಂದ ದೇಣಿಗೆ ಪಡೆಯಲಾಗಿದೆ ಎಂಬ ದೆಹಲಿ ಪೊಲೀಸರ ಆರೋಪ ನಿರಾಕರಿಸಿರುವ ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ಸಂಸ್ಥೆ, ತಮ್ಮ ವಿರುದ್ಧ ಮಾಡುತ್ತಿರುವ ಆರೋಪಗಳು ಸಂಸ್ಥೆಯನ್ನು ಮುಚ್ಚುವ ಪ್ರಯತ್ನವಾಗಿದೆ ಎಂದು ಹೇಳಿದೆ.
Last Updated 4 ಜುಲೈ 2022, 13:08 IST
ವಿದೇಶಿ ದೇಣಿಗೆ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ
ಅಂದಾಜು 6,000 ಎನ್‌ಜಿಒಗಳ (ಸ್ವಯಂ ಸೇವಾ ಸಂಸ್ಥೆ) ವಿದೇಶಿ ದೇಣಿಗೆ ಸಂಗ್ರಹ ಪರವಾನಗಿಯನ್ನು ನವೀಕರಿಸದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
Last Updated 25 ಜನವರಿ 2022, 20:14 IST
ವಿದೇಶಿ ದೇಣಿಗೆ ಸ್ವೀಕಾರ: 'ಮಿಷನರೀಸ್ ಆಫ್ ಚಾರಿಟಿ' ಮೇಲಿನ ನಿರ್ಬಂಧ ರದ್ದು
ಕ್ಯಾಥೊಲಿಕ್ ಧಾರ್ಮಿಕ ಸಂಸ್ಥೆಯಾದ ‘ಮಿಷನರೀಸ್ ಆಫ್ ಚಾರಿಟಿ (ಎಂಒಸಿ)‘ 1950ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಅವರು ಕಡುಬಡವರಿಗೆ ನೆರವಾಗಲು ಇದನ್ನು ಸ್ಥಾಪಿಸಿದ್ದರು.
Last Updated 8 ಜನವರಿ 2022, 11:28 IST
ವಿದೇಶಿ ದೇಣಿಗೆ: ಸಾವಿರಾರು ಎನ್‌ಜಿಒಗಳ ಪರವಾನಗಿ ರದ್ದು
ಆಕ್ಸ್‌ಫ್ಯಾಮ್ ಇಂಡಿಯಾ, ಕಾಮನ್ ಕಾಸ್ ಸಂಸ್ಥೆಗಳು ದೇಣಿಗೆ ಸಂಗ್ರಹಿಸಲು ನಿರ್ಬಂಧ
Last Updated 1 ಜನವರಿ 2022, 18:21 IST
ADVERTISEMENT
ದೇಶದಲ್ಲಿ ವಿದೇಶಿ ಬಂಡವಾಳ ಹೂಡಿಕೆ ₹ 22,038 ಕೋಟಿ
ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಫೆಬ್ರುವರಿ 1 ರಿಂದ 18ರವರೆಗಿನ ಅವಧಿಯಲ್ಲಿ ದೇಶದ ಮಾರುಕಟ್ಟೆಗಳಲ್ಲಿ ₹ 22,038 ಕೋಟಿ ಹೂಡಿಕೆ ಮಾಡಿದ್ದಾರೆ.
Last Updated 14 ಫೆಬ್ರುವರಿ 2021, 11:19 IST
ವಿದೇಶಿ ದೇಣಿಗೆ ಸಂಗ್ರಹಕ್ಕೆ ನಿಷೇಧ ಸಲ್ಲದು: ‘ಸುಪ್ರೀಂ’
‘ಬಂದ್, ಹರತಾಳ, ರೈಲು–ರಸ್ತೆ ತಡೆ ಮುಂತಾಗಿ ಪ್ರಜಾಸತ್ತಾತ್ಮಕ ದಾರಿಯಲ್ಲಿ ಜನಪರ ಹೋರಾಟಗಳಲ್ಲಿ ತೊಡಗಿರುವ, ರಾಜಕೀಯ ಉದ್ದೇಶ ಹೊಂದಿರದ ಸಂಘಟನೆಗಳು ವಿದೇಶಿ ದೇಣಿಗೆ ಸಂಗ್ರಹಿಸುವುದನ್ನು ನಿಷೇಧಿಸಲಾಗದು’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Last Updated 7 ಮಾರ್ಚ್ 2020, 19:31 IST
ವಿದೇಶಿ ದೇಣಿಗೆ: ‘ಮತಾಂತರ ಮಾಡಿಲ್ಲ’ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ
ವಿದೇಶಿ ದೇಣಿಗೆ ಸ್ವೀಕರಿಸುವುದು ಮತ್ತು ಬಳಕೆಗೆ ಸಂಬಂಧಿಸಿದ ನಿಯಮಾವಳಿಯಲ್ಲಿ ಕೇಂದ್ರ ಸರ್ಕಾರವು ಇನ್ನಷ್ಟು ಬದಲಾವಣೆಗಳನ್ನು ಮಾಡಿದೆ. ವಿದೇಶಿ ದೇಣಿಗೆ (ನಿಯಂತ್ರಣ) ನಿಯಮ– 2011ಕ್ಕೆ ಕೆಲವು ಬದಲಾವಣೆಗಳನ್ನು ಮಾಡಿ ಸೋಮವಾರ ಅಧಿಸೂಚನೆಯೊಂದನ್ನು ಹೊರಡಿಸಿದೆ.
Last Updated 17 ಸೆಪ್ಟೆಂಬರ್ 2019, 20:21 IST
ADVERTISEMENT
ADVERTISEMENT
ADVERTISEMENT