ಹೌದು, ವಿದೇಶಾಂಗ ಸೇವೆಯಲ್ಲಿ ಬದಲಾವಣೆ ಆಗಿದೆ, ಆದರೆ...: ಜೈಶಂಕರ್ ಹೇಳಿದ್ದೇನು?
ಭಾರತೀಯ ವಿದೇಶಾಂಗ ಸೇವೆಯಲ್ಲಿ ಬದಲಾವಣೆಯಾಗಿದೆ ಎಂದು ಯುರೋಪ್‌ನ ಅಧಿಕಾರಿಗಳು ಹೇಳಿದ್ದರು ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಇಲಾಖೆ ಸಚಿವ ಜೈಶಂಕರ್ ತಿರುಗೇಟು ನೀಡಿದ್ದಾರೆ.Last Updated 21 ಮೇ 2022, 11:53 IST