ಗಂಗಾವತಿ |ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಅಪರಾಧಿಗಳಿಗೆ ಮರಣದಂಡನೆ
Gangavati Rape Case: ವಿದೇಶಿ ಪ್ರವಾಸಿ ಮಹಿಳೆ ಮತ್ತು ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಹಾಗೂ ಪ್ರವಾಸಿಗನ ಹತ್ಯೆ ಪ್ರಕರಣದಲ್ಲಿ ಮೂವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.Last Updated 16 ಫೆಬ್ರುವರಿ 2026, 10:44 IST